ಬೆಂಕಿ ಕಿರಾತಕರ ಬೇಟೆಗೆ ಅಖಾಡಕ್ಕಿಳಿದ ಕರ್ನಾಟಕದ ಖಡಕ್ ಕಾಪ್‌ ರವಿಕುಮಾರ್..!

ಬೆಂಕಿ ಕಿರಾತಕರ ಬೇಟೆಗೆ ಅಖಾಡಕ್ಕಿಳಿದ ಕರ್ನಾಟಕದ ಖಡಕ್ ಕಾಪ್‌ ರವಿಕುಮಾರ್..!

Published : Aug 24, 2020, 01:29 PM ISTUpdated : Aug 24, 2020, 01:55 PM IST

ಡಿಜೆ ಹಳ್ಳಿ, ಕೆ ಜಿ ಹಳ್ಳಿ ಕಿರಾತಕರನ್ನು ಹೆಡೆಮುರಿ ಕಟ್ಟಿ ದಕ್ಷತೆ ಮೆರೆದಿದ್ದಾರೆ ಡಿಸಿಪಿ ರವಿಕುಮಾರ್. ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಬೆಂಕಿ ಇಟ್ಟವರನ್ನು ಬಲೆಗೆ ಬೀಳಿಸುವುದು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಇಂತವರಿಗೆ ತಕ್ಕ ಪಾಠ ಕಲಿಸಲು ಗಟ್ಟಿ ಗುಂಡಿಗೆ ಖಡಕ್ ಆಫೀಸರ್ ಬೇಕಿತ್ತು. ಆಗ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದೇ ಡಿಸಿಪಿ ರವಿ ಕುಮಾರ್. ಗಲಭೆಕೋರರು ಎಲ್ಲಿಯೂ ತಪ್ಪಿಸಿಕೊಳ್ಳದಿರಲು ಸಖತ್ ಪ್ಲಾನ್ ಮಾಡಿದ್ದರು. 

ಬೆಂಗಳೂರು (ಆ. 24): ಡಿಜೆ ಹಳ್ಳಿ, ಕೆ ಜಿ ಹಳ್ಳಿ ಕಿರಾತಕರನ್ನು ಹೆಡೆಮುರಿ ಕಟ್ಟಿ ದಕ್ಷತೆ ಮೆರೆದಿದ್ದಾರೆ ಡಿಸಿಪಿ ರವಿಕುಮಾರ್. ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಬೆಂಕಿ ಇಟ್ಟವರನ್ನು ಬಲೆಗೆ ಬೀಳಿಸುವುದು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಇಂತವರಿಗೆ ತಕ್ಕ ಪಾಠ ಕಲಿಸಲು ಗಟ್ಟಿ ಗುಂಡಿಗೆ ಖಡಕ್ ಆಫೀಸರ್ ಬೇಕಿತ್ತು. ಆಗ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದೇ ಡಿಸಿಪಿ ರವಿ ಕುಮಾರ್. ಗಲಭೆಕೋರರು ಎಲ್ಲಿಯೂ ತಪ್ಪಿಸಿಕೊಳ್ಳದಿರಲು ಸಖತ್ ಪ್ಲಾನ್ ಮಾಡಿದ್ದರು.  3 ದಿನಗಳ ಕಾಲ ನಡೆದ ಆಪರೇಷನ್ ರೋಚಕವಾಗಿತ್ತು. ಆಪರೇಷನ್ ಸಾರಥ್ಯ ವಹಿಸಿದ್ದವರು ಡಿಸಿಪಿ ರವಿ ಕುಮಾರ್. ಗಲಭೆ ನಂತರ ಇವರಿಗೆ ಸವಾಲಾಗಿದ್ದು ಗಲಭೆಕೋರರನ್ನು ಪತ್ತೆ ಹಚ್ಚುವುದು. ಆ ಕೆಲಸವನ್ನು ರವಿಕುಮಾರ್ ಹಾಗೂ ಅವರ ತಂಡ ಸಮರ್ಥವಾಗಿ ನಿಭಾಯಿಸಿದೆ. ಮಿಡ್‌ನೈಟ್‌ ಆಪರೇಷನ್‌ನ ರೋಚಕ ಕಹಾನಿ ಇಲ್ಲಿದೆ ನೋಡಿ..!

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ