ಬೆಂಗ್ಳೂರು ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಪಿಎ ಅರೆಸ್ಟ್, ಮೇಯರ್‌ಗೂ ನಡುಕು ಶುರು

ಬೆಂಗ್ಳೂರು ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಪಿಎ ಅರೆಸ್ಟ್, ಮೇಯರ್‌ಗೂ ನಡುಕು ಶುರು

Published : Aug 18, 2020, 04:26 PM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಪದೇ ಪದೇ ಕೇಳಿ ಬರುತ್ತದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಕಾರ್ಪೋರೇಟರ್‌ಗಳು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ಸಂಪತ್ ರಾಜ್ ಪಿಎ ಅರುಣ್ ಎಸ್‌ಡಿಪಿಐ ಮುಖಂಡ ಮುಜಾಯಿಲ್ ಜೊತೆ ನಿಕಟ ಸಂಪರ್ಕದಲ್ಲಿದ್ದ ಎನ್ನಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಪತ್‌ ರಾಜ್‌ಗೂ ಬಂಧನ ಭೀತಿ ಎದುರಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
 

ಬೆಂಗಳೂರು (ಆ. 18): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಪದೇ ಪದೇ ಕೇಳಿ ಬರುತ್ತದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಕಾರ್ಪೋರೇಟರ್‌ಗಳು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ಸಂಪತ್ ರಾಜ್ ಪಿಎ ಅರುಣ್ ಎಸ್‌ಡಿಪಿಐ ಮುಖಂಡ ಮುಜಾಯಿಲ್ ಜೊತೆ ನಿಕಟ ಸಂಪರ್ಕದಲ್ಲಿದ್ದ ಎನ್ನಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಪತ್‌ ರಾಜ್‌ಗೂ ಬಂಧನ ಭೀತಿ ಎದುರಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!