ಮಕ್ಕಳನ್ನು ನೋಡಿ ಕಣ್ಣೀರಿಟ್ಟ ಪೋಷಕರು; ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಮುಂದೆ ಹೈಡ್ರಾಮಾ

ಮಕ್ಕಳನ್ನು ನೋಡಿ ಕಣ್ಣೀರಿಟ್ಟ ಪೋಷಕರು; ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಮುಂದೆ ಹೈಡ್ರಾಮಾ

Published : Aug 19, 2020, 03:32 PM ISTUpdated : Aug 19, 2020, 03:57 PM IST

ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಮುಂದೆ ಗಲಭೆಕೋರರ ಪೋಷಕರು ಹೈಡ್ರಾಮಾ ಮಾಡಿದ್ದಾರೆ. ಮಕ್ಕಳನ್ನು ಕೋರ್ಟ್‌ಗೆ ಕರೆದುಕೊಂಡು ಹೋಗುವುದನ್ನು ನೋಡಿ ಕಣ್ಣೀರಿಟ್ಟಿದ್ದಾರೆ. 'ನಮ್ಮ ಮಕ್ಕಳು ಅಮಯಾಕರು.  ಅವರು ಯಾವುದೇ ತಪ್ಪು ಮಾಡಿಲ್ಲ. ಅವರನ್ನು ಬಿಟ್ಟು ಬಿಡಿ' ಎಂದು ಗೋಳಾಡಿದ್ದಾರೆ. ನಿನ್ನೆ ಮತ್ತೆ 15 ಜನರನ್ನು ಬಂಧಿಸಿದ್ದು, ಅವರ ಪೋಷಕರು ಹೈಡ್ರಾಮಾ ಮಾಡಿದ್ದಾರೆ. ನಮ್ಮ ಪ್ರತಿನಿಧಿ ಪೋಷಕರನ್ನು ಮಾತನಾಡಿಸಿದ್ದಾರೆ. ಏನ್ ಹೇಳ್ತಾರೆ? ನೋಡೋಣ ಬನ್ನಿ..!

ಬೆಂಗಳೂರು (ಆ. 19): ಡಿಜೆ ಹಳ್ಳಿ ಪೊಲೀಸ್ ಸ್ಟೇಷನ್ ಮುಂದೆ ಗಲಭೆಕೋರರ ಪೋಷಕರು ಹೈಡ್ರಾಮಾ ಮಾಡಿದ್ದಾರೆ. ಮಕ್ಕಳನ್ನು ಕೋರ್ಟ್‌ಗೆ ಕರೆದುಕೊಂಡು ಹೋಗುವುದನ್ನು ನೋಡಿ ಕಣ್ಣೀರಿಟ್ಟಿದ್ದಾರೆ. 'ನಮ್ಮ ಮಕ್ಕಳು ಅಮಯಾಕರು.  ಅವರು ಯಾವುದೇ ತಪ್ಪು ಮಾಡಿಲ್ಲ. ಅವರನ್ನು ಬಿಟ್ಟು ಬಿಡಿ' ಎಂದು ಗೋಳಾಡಿದ್ದಾರೆ. ನಿನ್ನೆ ಮತ್ತೆ 15 ಜನರನ್ನು ಬಂಧಿಸಿದ್ದು, ಅವರ ಪೋಷಕರು ಹೈಡ್ರಾಮಾ ಮಾಡಿದ್ದಾರೆ. ನಮ್ಮ ಪ್ರತಿನಿಧಿ ಪೋಷಕರನ್ನು ಮಾತನಾಡಿಸಿದ್ದಾರೆ. ಏನ್ ಹೇಳ್ತಾರೆ? ನೋಡೋಣ ಬನ್ನಿ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!