ಬೆಂಗಳೂರು ಗ್ರಾಮಾಂತರ ಡಿಸಿಗೆ ಕೊರೋನಾ ವೈರಸ್..?

ಬೆಂಗಳೂರು ಗ್ರಾಮಾಂತರ ಡಿಸಿಗೆ ಕೊರೋನಾ ವೈರಸ್..?

Suvarna News   | Asianet News
Published : Jul 02, 2020, 05:23 PM IST

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರಗೆ ಕೊರೋನಾ ಸೋಂಕು ತಗುಲಿರುವ ಶಂಕೆ ಎದುರಾಗಿದ್ದು, ಈಗಾಗಲೇ ಐಸೋಲೇಷನ್ ವಾರ್ಡ್‌ಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಈಗ ಜಿಲ್ಲಾಧಿಕಾರಿ ಸಿಬ್ಬಂದಿಗೆ ಕೊರೋನಾ ಭೀತಿ ಶುರುವಾಗಿದೆ.

ಬೆಂಗಳೂರು(ಜು.02): ಕೊರೋನಾ ವೈರಸ್ ರಾಜ್ಯದ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗೂ ಕೊರೋನಾ ಸೋಂಕು ತಗುಲಿರುವ ಅನುಮಾನ ದಟ್ಟವಾಗತೊಡಗಿದೆ. 

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರಗೆ ಕೊರೋನಾ ಸೋಂಕು ತಗುಲಿರುವ ಶಂಕೆ ಎದುರಾಗಿದ್ದು, ಈಗಾಗಲೇ ಐಸೋಲೇಷನ್ ವಾರ್ಡ್‌ಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಈಗ ಜಿಲ್ಲಾಧಿಕಾರಿ ಸಿಬ್ಬಂದಿಗೆ ಕೊರೋನಾ ಭೀತಿ ಶುರುವಾಗಿದೆ.

ಡಿಸಿ ರವೀಂದ್ರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಮೂರು ತಿಂಗಳಿನಿಂದ ಅನಿವಾಸಿ ಭಾರತೀಯರ ಹಾಗೂ ಅನಿವಾಸಿ ಕನ್ನಡಿಗರ ಮೇಲುಸ್ತುವಾರಿ ವಹಿಸಿಕೊಂಡಿದ್ದರು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!