ಪಾದರಾಯನಪುರ, ಬಾಪೂಜಿನಗರ ಸೀಲ್ ಡೌನ್; ಇವತ್ತಿನ ಚಿತ್ರಣ ಹೀಗಿದೆ ನೋಡಿ!

ಪಾದರಾಯನಪುರ, ಬಾಪೂಜಿನಗರ ಸೀಲ್ ಡೌನ್; ಇವತ್ತಿನ ಚಿತ್ರಣ ಹೀಗಿದೆ ನೋಡಿ!

Suvarna News   | Asianet News
Published : Apr 11, 2020, 11:52 AM IST

ಬೆಂಗಳೂರಿನಲ್ಲಿ ಬಾಪೂಜಿನಗರ, ಪಾದರಾಯನಪುರ ಎರಡು ವಾರ್ಡ್‌ಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಪಾದರಾಯನಪುರದಲ್ಲಿ ಒಂದೇ ಎಂಟ್ರಿ, ಒಂದೇ ಎಕ್ಸಿಟ್. ಹೊರ ಹೋಗುವ, ಒಳ ಬರುವ ಪ್ರತಿ ವಾಹನವನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. 
 
ಬೆಂಗಳೂರಿನಲ್ಲಿ ಬಾಪೂಜಿನಗರ, ಪಾದರಾಯನಪುರ ಎರಡು ವಾರ್ಡ್‌ಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಪಾದರಾಯನಪುರದಲ್ಲಿ ಒಂದೇ ಎಂಟ್ರಿ, ಒಂದೇ ಎಕ್ಸಿಟ್. ಹೊರ ಹೋಗುವ, ಒಳ ಬರುವ ಪ್ರತಿ ವಾಹನವನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. 

ಬಾಪೂಜಿನಗರದಲ್ಲಿ ಸೀಲ್‌ಡೌನ್‌ಗೂ ಕಿಮ್ಮತಿಲ್ಲ. ಸೀಲ್‌ಡೌನ್‌ ಇದ್ದರೂ ಜನ ಬೀದಿ ಬೀದಿಗಳಲ್ಲಿ ಓಡಾಡುತ್ತಿದ್ದಾರೆ. ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿವೆ. 

"

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!