ಸದ್ಯದಲ್ಲಿಯೇ ಹಸೆಮಣೆ ಏರಲಿದ್ದಾರೆ ಸಂಸದ ಸೂರ್ಯ! ಯಾರೀ ಚೆಲುವೆ? ಯಾವಾಗ ಮದುವೆ?

ಸದ್ಯದಲ್ಲಿಯೇ ಹಸೆಮಣೆ ಏರಲಿದ್ದಾರೆ ಸಂಸದ ಸೂರ್ಯ! ಯಾರೀ ಚೆಲುವೆ? ಯಾವಾಗ ಮದುವೆ?

Published : Jan 02, 2025, 09:46 PM IST

ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ಮೋದಿಯವರಿಂದ ಪ್ರಶಂಸೆ ಪಡೆದಿರುವ ಶಿವಶ್ರೀ ಸ್ಕಂದ ಪ್ರಸಾದ್, ಸದ್ಯದಲ್ಲೇ ಕರ್ನಾಟಕದ ಸೊಸೆಯಾಗಲಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಬಾಳಲ್ಲಿ ಹೊಸ ಬೆಳಕು.. ಯಾರೀ ಸುಂದರಿ..? ಸೂರ್ಯನ ಹೃದಯ ಕದ್ದ ಆ ಚೆಲುವೆ ಯಾರು.?  ಸದ್ಯದಲ್ಲಿಯೇ ಹಸೆಮಣೆ ಏರಲಿದ್ದಾರೆ ಕರ್ನಾಟಕದ ಮೋಸ್ಟ್ ಎಲಿಜಿಬೆಲ್ ಬ್ಯಾಚುಲರ್ ಎಂಪಿ.. ಆಕೆಯದ್ದು ಮುದ್ದು ಮುಖ..ಸುಮಧುರ ಕಂಠ.. ಮೋದಿಯೇ ಹಾಡಿ ಹೊಗಳಿದ ಗಾಯಕಿ.. ಸೂರ್ಯನ ಮನದನ್ನೆಗೆ ಸಂಗೀತವೇ ಉಸಿರು.. ತೇಜಸ್ವಿ ಜೀವನ ರಾಗಕ್ಕೆ ಜೊತೆಯಾದ ಮಧುರ ದನಿ..ಹಾಗಿದ್ರೆ, ಮದುವೆ ಯಾವಾಗ..? 

ತೇಜಸ್ವಿ ಸೂರ್ಯ ಅವರ ಕೈ ಹಿಡಿಯಲಿರೋ ಶಿವಶ್ರೀ ಸ್ಕಂದ ಪ್ರಸಾದ್ ಅವರನ್ನ ಈ ಹಿಂದೆ ನರೇಂದ್ರ ಮೋದಿಯವರು ಒಂದ್ಸಾರಿ ಹಾಡಿ ಹೊಗಳಿದ್ದರು. ಹಾಗಿದ್ರೆ ಮೋದಿ ಮೆಚ್ಚುಗೆಗೆ ಇವರು ಪಾತ್ರರಾಗಿದ್ದು ತಮ್ಮ ಸುಧುರ ಗಾಯನದ ವಿಚಾರಕ್ಕಾಗಿ. ಇದೀಗ ಅದೇ ಶಿವಶ್ರೀ ಸ್ಕಂದ ಕರ್ನಾಟಕದ ಸೊಸೆ ಆಗಲಿದ್ದಾರೆ. ಸಂಸದ ತೇಜಸ್ವಿ ಸೂರ್ಯ, ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್  ಜೊತೆ ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಮೂಲಕ ಮದುವೆ ಯಾವಾಗ..? ಮದುವೆ ಯಾವಾಗ..? ಅನ್ನೋ ಪ್ರಶ್ನೆಗೆ ಉತ್ತರ ಕೊಡಲು ಮುಂದಾಗಿದ್ದಾರೆ. ಹಾಗಿದ್ರೆ ಮದುವೆ ಯಾವಾಗ..? ಎಂಬ ಪ್ರಶ್ನೆಗೆ ಶೀಘ್ರವೇ ಉತ್ತರ ಸಿಗಲಿವೆ. ಆದರೆ, ಮದುವೆ ಎಷ್ಟು ಅದ್ಧೂರಿಯಾಗಿ ನಡೆಯುತ್ತದೆ ಎಂಬುದನ್ನು ನಾವು ನೀವೆಲ್ಲರೂ ಕಾದು ನೋಡಬೇಕಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more