ಬೆಂಗಳೂರಿನಲ್ಲಿ 5 ದಿನಗಳ ನಂತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆ

ಬೆಂಗಳೂರಿನಲ್ಲಿ 5 ದಿನಗಳ ನಂತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆ

Suvarna News   | Asianet News
Published : May 18, 2021, 11:59 AM ISTUpdated : May 18, 2021, 12:10 PM IST

- ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಹೆಚ್ಚಳ

- 5 ದಿನಗಳಿಂದ ಕಡಿಮೆಯಾಗಿದ್ದ ಸಾವಿನ ಸಂಖ್ಯೆ, ದಿಢೀರ್ ಏರಿಕೆ

- ಸೋಂಕಿತರ ಸಂಖ್ಯೆ ಇಳಿಕೆಯಾದರೂ ಸಾವಿನ ಸಂಖ್ಯೆ ಏರಿಕೆ

ಬೆಂಗಳೂರು (ಮೇ. 18): ರಾಜಧಾನಿಯಲ್ಲಿ ಕಳೆದ 5 ದಿನಗಳಿಂದ ಕಮ್ಮಿಯಾಗಿದ್ದ ಸಾವಿನ ಪ್ರಮಾಣ ಇದೀಗ ಮತ್ತೆ ಹೆಚ್ಚಳವಾಗಿದೆ.ಸಂಖ್ಯೆ ಇಳಿಕೆಯಾದರೂ, ಸಾವಿನ ಸಂಖ್ಯೆ ಏರಿಕೆಯಾಗಿದೆ. ಇದಕ್ಕೆ ಕಾರಣವೇನು..? 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!