News Hour: ಬಗೆದಷ್ಟು ಬಯಲಾಗುತ್ತಿದೆ ಬೆಂಗಳೂರು ಉಗ್ರಜಾಲ!

News Hour: ಬಗೆದಷ್ಟು ಬಯಲಾಗುತ್ತಿದೆ ಬೆಂಗಳೂರು ಉಗ್ರಜಾಲ!

Published : Jul 21, 2023, 11:33 PM IST

ಬೆಂಗಳೂರಿನ ಉಗ್ರಜಾಲ ಬಗೆದಷ್ಟು ಬಯಲಾಗುತ್ತಿದೆ. ಈ ನಡುವೆ ಬಿಜೆಪಿ ಇಂದು ಕಾಂಗ್ರೆಸ್‌ ಪಕ್ಷಕ್ಕೆ ಉಗ್ರ ನಂಟಿರುವ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದು, ಭೈರತಿ ಸುರೇಶ್‌ ವಿರುದ್ಧ ಆಕ್ರೋಶ ಹೊರಹಾಕಿದೆ.
 

ಬೆಂಗಳೂರು (ಜು..21): ಬೆಂಗಳೂರು ಉಗ್ರಜಾಲ ಬಗೆದಷ್ಟು ಬಯಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ರಕ್ತದ ಕೋಡಿ ಹರಿಸಲು ಭಾರಿ ಸ್ಕೆಚ್‌ ಹಾಕಿಕೊಂಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಬ್ಲಾಸ್ಟ್‌ಗಳ ಮೂಲಕ ಇಡೀ ಬೆಂಗಳೂರನ್ನು ನಡುಗಿಸಲು ಸಂಚು ರೂಪಿಸಿದ್ದರು.

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಉಗ್ರರ ನೇಮಕಾತಿ ಕೇಂದ್ರ ಆಗ್ತಿದ್ಯಾ ಎನ್ನುವ ಅನುಮಾನ ಕಾಡಿದೆ. ದುಡ್ಡು ಕೊಟ್ಟರೆ ಉಗ್ರರಿಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ವ್ಯವಸ್ಥೆ ಸಿಗುತ್ತದೆ. 2008ರ ಸರಣಿ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ನೀಡಿರುವ ರಾಜಾತಿಥ್ಯವನ್ನು ನೋಡಿದರೆ, ಇದು ಸಾಬೀತಾಗುತ್ತದೆ.



ಇನ್ನೊಂದೆಡೆ ರಾಜಕೀಯ ವಿಚಾರದಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಮೈತ್ರಿ ಆಗಿಯೇಹೋಗಿದೆ ಎನ್ನುವಷ್ಟು ಜೊತೆಯಾಗಿ ಕೆಲಸ ಮಾಡುತ್ತಿದೆ. ಇಂದು ವಿಧಾನಸೌಧದ ಜೆಡಿಎಸ್‌ ಕಚೇರಿಯಲ್ಲಿ ಮಾಜಿ ಸಿಎಂಗಳಾದ ಎಚ್‌ಡಿ ಕುಮಾರಸ್ವಾಮಿ ಹಾಗೂ ಬಸವರಾಜ್‌ ಬೊಮ್ಮಾಯಿ ಜೊತೆಯಾಗಿದ್ದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more