ಬೆಂಗ್ಳೂರಿನ ಲಾಕ್‌ಡೌನ್‌ ಸ್ವರೂಪ ಈ ಬಾರಿ ಡಿಫರೆಂಟ್! ಹೀಗಿರುತ್ತೆ ಬಂದ್.!

ಬೆಂಗ್ಳೂರಿನ ಲಾಕ್‌ಡೌನ್‌ ಸ್ವರೂಪ ಈ ಬಾರಿ ಡಿಫರೆಂಟ್! ಹೀಗಿರುತ್ತೆ ಬಂದ್.!

Suvarna News   | Asianet News
Published : Jul 12, 2020, 05:43 PM ISTUpdated : Jul 12, 2020, 05:47 PM IST

' ಕಳೆದ ಬಾರಿಗಿಂತ ಈ ಬಾರಿ ಲಾಕ್‌ಡೌನ್ ಸಂಪೂರ್ಣ ವಿಭಿನ್ನವಾಗಿರುತ್ತದೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಎಲ್ಲವನ್ನೂ ಬಂದ್ ಮಾಡುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 
 

ಬೆಂಗಳೂರು (ಜು. 12): ' ಕಳೆದ ಬಾರಿಗಿಂತ ಈ ಬಾರಿ ಲಾಕ್‌ಡೌನ್ ಸಂಪೂರ್ಣ ವಿಭಿನ್ನವಾಗಿರುತ್ತದೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ವಾಹನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಎಲ್ಲವನ್ನೂ ಬಂದ್ ಮಾಡುತ್ತೇವೆ' ಎಂದು ಗೃಹ ಸಚಿವ ಬೊಮ್ಮಾಯಿಯವರು ಹೇಳಿದ್ದಾರೆ. 

ಸಂಡೇ ಲಾಕ್‌ಡೌನ್ ಹಿನ್ನಲೆಯಲ್ಲಿ ಕಮಿಷನರ್ ಭಾಸ್ಕರ್ ರಾವ್ ಜೊತೆ ಸಿಟಿ ರೌಂಡ್ಸ್ ಮಾಡಿದ್ದಾರೆ. ಈ ವೇಳೆ ಲಾಕ್‌ಡೌನ್ ಸ್ವರೂಪದ ಬಗ್ಗೆ  ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ' ಬೆಂಗಳೂರಿನಲ್ಲಿ ಪೊಲೀಸ್ ಭದ್ರತೆ ಇನ್ನಷ್ಟು ಹೆಚ್ಚಿಸುತ್ತೇವೆ. ಬಸ್‌ಸ್ಟ್ಯಾಂಡ್, ಮಾರ್ಕೆಟ್, ಮಾರ್ಕೆಟ್‌ನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ' ಎಂದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!