Bengaluru: ವಿಕಲಾಂಗ ಮಹಿಳೆಯನ್ನು ಥಳಿಸಿದ ಎಎಸ್‌ಐ ನಾರಾಯಣ ಗೌಡ  ಅಮಾನತು

Bengaluru: ವಿಕಲಾಂಗ ಮಹಿಳೆಯನ್ನು ಥಳಿಸಿದ ಎಎಸ್‌ಐ ನಾರಾಯಣ ಗೌಡ ಅಮಾನತು

Published : Jan 30, 2022, 02:43 PM IST

ಅಂಗವಿಕಲೆ ಮಹಿಳೆಗೆ ಎಎಸ್‌ಐ ಮನಬಂದಂತೆ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಗವಿಕಲೆ ಮಂಜುಲಾ ನೋ ಪಾರ್ಕಿಂಗ್‌ನಲ್ಲಿ (No Parking) ತಮ್ಮ ವಾಹನವನ್ನು ನಿಲ್ಲಿಸಿದ್ದರು. 

ಬೆಂಗಳೂರು (ಜ. 30): ಅಂಗವಿಕಲ ಮಹಿಳೆಗೆ ಎಎಸ್‌ಐ ಮನಬಂದಂತೆ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಗವಿಕಲೆ ಮಂಜುಲಾ ನೋ ಪಾರ್ಕಿಂಗ್‌ನಲ್ಲಿ (No Parking) ತಮ್ಮ ವಾಹನವನ್ನು ನಿಲ್ಲಿಸಿದ್ದರು. ಈ ಬಗ್ಗೆ ಪ್ರಶ್ನಿಸಿದ್ದ ಟೋಯಿಂಗ ಸಿಬ್ಬಂದಿ (Towing Staff) ಜತೆ ಮಂಜುಳಾ ವಾಗ್ವಾದ ನಡೆಸಿದ್ದಾರೆ ಅಲ್ಲದೇ ಎಎಸ್‌ಐ ನಾರಾಯಣ್‌ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ.

ಇದರಿಂದ ಗಾಯಗೊಂಡ ಎಎಸ್‌ಐ ಕೋಪಗೊಂಡು ಮಹಿಳೆಗೆ ಶೂ ಕಾಲಿನಿಂದ ತುಳಿದಿದ್ದಾರೆ. ಸಾರ್ವಜನಿಕರು, ಸಿಬ್ಬಂದಿ ಮಧ್ಯಪ್ರವೇಶಿಸಿ ಗಲಾಟೆ ತಡೆದಿದ್ದಾರೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಅಂಗವಿಕಲ ಮಹಿಳೆಯನ್ನು ಎಎಸ್‌ಐ ಮನಬಂದಂತೆ ಥಳಿಸಿದ್ದಾರೆವಿಕಲಾಂಗ ಮಹಿಳೆಯನ್ನು ಮನಬಂದಂತೆ ಥಳಿಸಿದ್ದಕ್ಕೆ ಎಎಸ್‌ಐ ನಾರಾಯಣ ಗೌಡ ಅಮಾನತಾಗಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more