Dec 7, 2020, 12:38 PM IST
ಬೆಂಗಳೂರು (ಡಿ.07): ಈಗಾಗಲೇ ಸರ್ಕಾರದ ವಿರುದ್ಧ ರೈತರು ಹಲವು ದಿನಗಳ ಪ್ರತಿಭಟನೆ ನಡೆಸಿದ್ದು ಇದೀಗ ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ. ಡಿಸೆಂಬರ್ 8 ರಂದು ಭಾರತ್ ಬಂದ್‌ಗೆ ವಿವಿಧ ಕೃಷಿ ಮಸೂದೆ ವಿರೋಧಿಸಿ ಕರೆ ನೀಡಲಾಗಿದೆ.
ಡಿ. 08 ಭಾರತ್ ಬಂದ್‌ಗೆ ರಾಜ್ಯದ ರೈತ ಸಂಘಟನೆಗಳ ಬೆಂಬಲ; ಹೀಗಿರಲಿದೆ ಬಂದ್ ಸ್ವರೂಪ ...
ವಿವಿಧ ಸಂಘಟನೆಗಳು ಈ ಬಂದ್‌ಗೆ ಬೆಂಬಲ ನೀಡಿದ್ದು, ರಾಜ್ಯದಲ್ಲಿಯೂ ಕೂಡ ವಿವಿಧ ಜಿಲ್ಲೆಗಳಲ್ಲಿ ಬಂದ್‌ಗೆ ಬೆಂಬಲ ನೀಡಲಾಗುತ್ತಿದೆ.