ನವಯುಗ ಟೋಲ್‌ಗೆ ಮುತ್ತಿಗೆ; ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸರ ವಶಕ್ಕೆ

Dec 8, 2020, 5:21 PM IST

ಬೆಂಗಳೂರು (ಡಿ. 08): ಭಾರತ್ ಬಂದ್ ಗೆ ಬೆಂಬಲಿಸಿ ನವಯುಗ ಟೋಲ್‌ಗೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಬೆಂಗಳೂರು - ತುಮಕೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

'ನಾವು ಜೀವಂತವಾಗಿದ್ದೇವೆ ಎಂದು ತೋರಿಸಿಕೊಳ್ಳಲು ಕಾಂಗ್ರೆಸ್‌ ಬಂದ್‌ಗೆ ಬೆಂಬಲ ನೀಡಿದೆ'