Dec 8, 2020, 3:39 PM IST
ಬೆಂಗಳೂರು, (ಡಿ.08): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೆಲ ಮಸೂದೆಗಳನ್ನ ವಿರೋಧಿಸಿ ರೈತ ಸಂಘಟನೆಗಳು ಇಂದು (ಮಂಳವಾರ) ಭಾರತ್ ಬಂದ್‌ಗೆ ಕರೆ ಕೊಟ್ಟಿವೆ.
ಭಾರತ್ ಬಂದ್: ಮೋದಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ...!
ಇನ್ನು ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂಪ್ಪ ಪ್ರತಿಕ್ರಿಯಿಸಿದ್ದು, ಪ್ರತಿಭಟನೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ಹಾಗಾದ್ರೆ, ಬಿಎಸ್‌ವೈ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.