Dec 8, 2020, 11:55 AM IST
ಬೆಂಗಳೂರು (ಡಿ. 08): ಭಾರತ್ ಬಂದ್‌ಗೆ ರಾಜ್ಯದಲ್ಲಿಯೂ ಬೆಂಬಲ ವ್ಯಕ್ತವಾಗಿದೆ. ಜಿಲ್ಲಾ ಕೇಂದ್ರಗಳಲ್ಲಿ ರೈತರು ಬೇರೆ ಬೇರೆ ರೀತಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿಯಲ್ಲಿ ಅರೆಬೆತ್ತಲೆಯಾಗಿ ಉರುಳು ಸೇವೆ ಮಾಡಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರದ ವಿರುದ್ಧ ಘೋಷಣೆ ಕೂಗಿದ್ದಾರೆ.
ಭಾರತ್ ಬಂದ್ : ಸಿಎಂ ಮನೆಗೆ ಮುತ್ತಿಗೆ, ಪ್ರತಿಭಟನೆಯ ಕಾವು ಹೆಚ್ಚಿಸಲು ರೈತ ಸಂಘಟನೆಗಳ ನಿರ್ಧಾರ