ಭೂತಕೋಲ ಹಾಗೂ ಹಿಂದೂ ದೈವಾರಾಧನೆ ಪ್ರಶ್ನಿಸಿದ ನಟ ಚೇತನ್‌ ವಿರುದ್ಧ ಹೆಚ್ಚಾಯ್ತು ಆಕ್ರೋಶ!

ಭೂತಕೋಲ ಹಾಗೂ ಹಿಂದೂ ದೈವಾರಾಧನೆ ಪ್ರಶ್ನಿಸಿದ ನಟ ಚೇತನ್‌ ವಿರುದ್ಧ ಹೆಚ್ಚಾಯ್ತು ಆಕ್ರೋಶ!

Published : Oct 19, 2022, 10:46 PM ISTUpdated : Oct 19, 2022, 10:47 PM IST

ನಟ ಚೇತನ್ ಹೇಳಿಕೆಯಿಂದ ಭುಗಿಲೆದ್ದ ಆಕ್ರೋಶ, ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ, ಬಿಜೆಪಿಯಿಂದ ಜನಸಂಕಲ್ಪ ಯಾತ್ರೆ, ಮೈತ್ರಿ ಸರ್ಕಾರ ಬಂದರೆ ಸಿಎಂ ಆಗಲ್ಲ ಎಂದು ಕುಮಾರಸ್ವಾಮಿ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಭೂತಕೋಲ ಹಿಂದೂ ಸಂಸ್ಕೃೃತಿಯಲ್ಲ ಎಂದು ನಟ ಚೇತನ್ ಕಾಂತಾರ ಚಿತ್ರದ ಕುರಿತು ಅಪಸ್ವರ ಎತ್ತಿದ್ದಾರೆ. ಚೇತನ್ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಇಡೀ ಕಾಂತಾರ ಚಿತ್ರ ತಂಡ ಚೇತನ್ ವಿರುದ್ಧ ಮುಗಿಬಿದ್ದಿದೆ. ಇಷ್ಟೇ ಅಲ್ಲ ದಕ್ಷಿಣ ಕನ್ನಡದ ಹಲವು ನಾಯಕರು ಚೇತನ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಭೂತಕೋಲ, ದೈವಾರಾಧನೆಯನ್ನು ಮಾಡಿಕೊಂಡು, ನಂಬಿಕೊಂಡು ಬರುತ್ತಿರುವ ಹಿಂದೂ ಕುಟುಂಬಕ್ಕೆ ಧಕ್ಕೆ ತಂದಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ.  ಇದೀಗ ಚೇತನ್ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ. ಪ್ರತಿಭಟನೆಗೆ ವೇದಿಕೆ ಸಜ್ಜಾಗಿದೆ. ಇತ್ತ ರಾಜ್ಯದಲ್ಲಿ ಬಿಜೆಪಿ ಚುನಾವಣಾ ರಣಕಹಳೆ ಜೋರಾಗಿದ್ದರೆ, ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more