ಕೊನೆಗೂ BIEC ಕೋವಿಡ್‌ ಸೆಂಟರ್‌ಗೆ ಸಿಕ್ತು ಉದ್ಘಾಟನಾ ಭಾಗ್ಯ; ಸೋಂಕಿತರಿಗೆ 1100 ಬೆಡ್‌ಗಳು ಲಭ್ಯ

ಕೊನೆಗೂ BIEC ಕೋವಿಡ್‌ ಸೆಂಟರ್‌ಗೆ ಸಿಕ್ತು ಉದ್ಘಾಟನಾ ಭಾಗ್ಯ; ಸೋಂಕಿತರಿಗೆ 1100 ಬೆಡ್‌ಗಳು ಲಭ್ಯ

Suvarna News   | Asianet News
Published : Jul 27, 2020, 06:24 PM IST

ಕೊನೆಗೂ ತುಮಕೂರು ರಸ್ತೆಯಲ್ಲಿರುವ BIEC  ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಆಗಿದೆ. ಡಿಸಿಎಂ ಅಶ್ವಥ್ ನಾರಾಯನ್ ಸೇರಿ ಹಲವರು ಭಾಗಿಯಾಗಿದ್ದಾರೆ. 1100 ಹಾಸಿಗೆಗಳ ವಾರ್ಡನ್ನು ಉದ್ಘಾಟನೆ ಮಾಡಲಾಗಿದೆ. ನಾಳೆಯಿಂದ ಅಧಿಕೃತವಾಗಿ ಕೊರೊನಾ ರೋಗಿಗಳನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಸೋಂಕಿತರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
 

ಬೆಂಗಳೂರು (ಜು. 27): ಕೊನೆಗೂ ತುಮಕೂರು ರಸ್ತೆಯಲ್ಲಿರುವ BIEC  ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಆಗಿದೆ. ಡಿಸಿಎಂ ಅಶ್ವಥ್ ನಾರಾಯನ್ ಸೇರಿ ಹಲವರು ಭಾಗಿಯಾಗಿದ್ದಾರೆ. 1100 ಹಾಸಿಗೆಗಳ ವಾರ್ಡನ್ನು ಉದ್ಘಾಟನೆ ಮಾಡಲಾಗಿದೆ. ನಾಳೆಯಿಂದ ಅಧಿಕೃತವಾಗಿ ಕೊರೊನಾ ರೋಗಿಗಳನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಸೋಂಕಿತರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!