BIG 3: ನಿರ್ಮಾಣವಾಗಿ ಒಂದೂವರೆ ವರ್ಷ, KSRTC ಚಾಲಕರ ತರಬೇತಿ ಕೇಂದ್ರಕ್ಕೆ ಉದ್ಘಾಟನಾ ಭಾಗ್ಯವಿಲ್ಲ!

BIG 3: ನಿರ್ಮಾಣವಾಗಿ ಒಂದೂವರೆ ವರ್ಷ, KSRTC ಚಾಲಕರ ತರಬೇತಿ ಕೇಂದ್ರಕ್ಕೆ ಉದ್ಘಾಟನಾ ಭಾಗ್ಯವಿಲ್ಲ!

Published : Mar 10, 2021, 01:38 PM ISTUpdated : Mar 10, 2021, 01:55 PM IST

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಾಲಕರ ತರಬೇತಿ ಕೇಂದ್ರ ನಿರ್ಮಾಣವಾಗಿ ಒಂದೂವರೆ ವರ್ಷವಾದರೂ ಉದ್ಘಾಟನಾ ಭಾಗ್ಯ ಸಿಕ್ಕಿಲ್ಲ.  ಸ್ವತಃ ಶಾಸಕರೂ, ಸಾರಿಗೆ ನಿಗಮದ ಅಧ್ಯಕ್ಷರೂ ಆಗಿರುವ ಚಂದ್ರಪ್ಪ ಅವರು ಚಕಾರ ಎತ್ತುತ್ತಿಲ್ಲ. 

ಬೆಂಗಳೂರು (ಮಾ. 10): ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಾಲಕರ ತರಬೇತಿ ಕೇಂದ್ರ ನಿರ್ಮಾಣವಾಗಿ ಒಂದೂವರೆ ವರ್ಷವಾದರೂ ಉದ್ಘಾಟನಾ ಭಾಗ್ಯ ಸಿಕ್ಕಿಲ್ಲ.  ಸ್ವತಃ ಶಾಸಕರೂ, ಸಾರಿಗೆ ನಿಗಮದ ಅಧ್ಯಕ್ಷರೂ ಆಗಿರುವ ಚಂದ್ರಪ್ಪ ಅವರು ಚಕಾರ ಎತ್ತುತ್ತಿಲ್ಲ. ಇದರಿಂದಾಗಿ ಒಂದು ಸಾವಿರ ವಿದ್ಯಾರ್ಥಿಗಳ ಬದುಕು ಅತಂತ್ರವಾಗಿದೆ. ತರಬೇತಿ ಕೇಂದ್ರಕ್ಕೆ ಅರ್ಜಿ ಹಾಕಿ ಬೇಸತ್ತಿದ್ದಾರೆ. ಒಟ್ಟಾರೆ ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಚಾಲಕರ ಕೇಂದ್ರಕ್ಕೆ ಉದ್ಘಾಟನಾ ಭಾಗ್ಯ ಸಿಕ್ಕಿಲ್ಲ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!