Big 3: ಹರಿಹರದ ರಸ್ತೆ ಸಂಪೂರ್ಣ ಕೆಸರುಮಯ: ಶ್ರೀರಾಮ ದರ್ಶನವೇ ದೊಡ್ಡ ಸವಾಲು

Big 3: ಹರಿಹರದ ರಸ್ತೆ ಸಂಪೂರ್ಣ ಕೆಸರುಮಯ: ಶ್ರೀರಾಮ ದರ್ಶನವೇ ದೊಡ್ಡ ಸವಾಲು

Published : Aug 03, 2022, 01:35 PM ISTUpdated : Aug 03, 2022, 01:44 PM IST

ದಾವಣಗೆರೆ ಜಿಲ್ಲೆಯಲ್ಲಿರುವ ಹರಿಹರವನ್ನು ದಕ್ಷಿಣದ ಕಾಶಿ ಎಂದು ಕರೆಯಲಾಗುತ್ತದೆ. ಇತ್ತೀಚಿಗೆ ಎಲ್ಲಾ ಮಠಗಳ ಕೇಂದ್ರಸ್ಥಾನವಾಗಿದ್ದು, ದೊಡ್ಡ ಆಧ್ಯಾತ್ಮಿಕ ತಾಣವಾಗಿ ಮಾರ್ಪಟ್ಟಿದೆ. ಹರಿಹರ ಪಟ್ಟಣಕ್ಕೆ ಹೊಂದಿಕೊಂಡು ಸುತ್ತೂರು ನಾರಾಯಣಾಶ್ರಮ, ಶ್ರೀರಾಮ ಮಂದಿರಕ್ಕೆ ರಾಜ್ಯ ಮಾತ್ರವಲ್ಲ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ. 

ದಾವಣಗೆರೆ (ಆ. 03): ಜಿಲ್ಲೆಯಲ್ಲಿರುವ ಹರಿಹರವನ್ನು ದಕ್ಷಿಣದ ಕಾಶಿ ಎಂದು ಕರೆಯಲಾಗುತ್ತದೆ. ಇತ್ತೀಚಿಗೆ ಎಲ್ಲಾ ಮಠಗಳ ಕೇಂದ್ರಸ್ಥಾನವಾಗಿದ್ದು, ದೊಡ್ಡ ಆಧ್ಯಾತ್ಮಿಕ ತಾಣವಾಗಿ ಮಾರ್ಪಟ್ಟಿದೆ. ಹರಿಹರ ಪಟ್ಟಣಕ್ಕೆ ಹೊಂದಿಕೊಂಡು ಸುತ್ತೂರು ನಾರಾಯಣಾಶ್ರಮ, ಶ್ರೀರಾಮ ಮಂದಿರಕ್ಕೆ ರಾಜ್ಯ ಮಾತ್ರವಲ್ಲ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ. ಎಲ್ಲಿಂದಲೋ ಹರಿಹರಕ್ಕೆ ಬರುವುದು ಪ್ರಯಾಸವಲ್ಲ ಆದರೆ ಹರಿಹರದಿಂದ ಶ್ರೀರಾಮ ಮಂದಿರಕ್ಕೆ ಬರುವುದು ಪ್ರಯಾಸದ ಅನುಭವ. ಇಲ್ಲಿನ ರಸ್ತೆ ಮಳೆಗಾಲದಲ್ಲಿ ಕೆಸರಿನ ಗದ್ದೆಯಂತಾಗಿರುತ್ತೆ. ಇದನ್ನು ದಾಟಿ ಹೋಗುವುದು ಸಾಹಸವೇ ಸರಿ. ಈ ಬಗ್ಗೆ ಬಿಗ್‌ 3 ಯಲ್ಲಿ ಸಂಬಂಧಪಟ್ಟವರಿಗೆ ಬಿಸಿ ಮುಟ್ಟಿಸಲಾಯಿತು. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more