ಅಂಕೋಲಾ ಡೋಂಗ್ರಿ ಸೇತುವೆ ನಿರ್ಮಾಣ ಕಾಮಗಾರಿ ಸದ್ಯದಲ್ಲೇ ಪ್ರಾರಂಭ: ಬಿಗ್ 3 ಇಂಪ್ಯಾಕ್ಟ್!

ಅಂಕೋಲಾ ಡೋಂಗ್ರಿ ಸೇತುವೆ ನಿರ್ಮಾಣ ಕಾಮಗಾರಿ ಸದ್ಯದಲ್ಲೇ ಪ್ರಾರಂಭ: ಬಿಗ್ 3 ಇಂಪ್ಯಾಕ್ಟ್!

Suvarna News   | Asianet News
Published : Feb 02, 2021, 01:55 PM ISTUpdated : Feb 02, 2021, 02:57 PM IST

ಉತ್ತರ ಕನ್ನಡ ಜಿಲ್ಲೆ ಅಂಕೋಲಾದ ಡೋಂಗ್ರಿ ಗ್ರಾಮದಲ್ಲಿ ಸೇತುವೆ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು,  ಪ್ರಾಣವನ್ನು ಪಣಕ್ಕಿಟ್ಟು ತೆಪ್ಪದಲ್ಲೇ ಇಲ್ಲಿನ ಜನ ಓಡಾಡುತ್ತಿದ್ದಾರೆ. ಈ ಬಗ್ಗೆ ಬಿಗ್ 3 ವರದಿ ಪ್ರಸಾರದ ಬಳಿಕ ಅಧಿಕಾರಿಗಳು, ಅಲ್ಲಿನ ಶಾಸಕರು ಎಚ್ಚೆತ್ತುಕೊಂಡಿದ್ದಾರೆ. 

ಉತ್ತರ ಕನ್ನಡ (ಫೆ. 02):  ಅಂಕೋಲಾದ ಡೋಂಗ್ರಿ ಗ್ರಾಮದಲ್ಲಿ ಸೇತುವೆ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು,  ಪ್ರಾಣವನ್ನು ಪಣಕ್ಕಿಟ್ಟು ತೆಪ್ಪದಲ್ಲೇ ಇಲ್ಲಿನ ಜನ ಓಡಾಡುತ್ತಿದ್ದಾರೆ. ಈ ಬಗ್ಗೆ ಬಿಗ್ 3 ವರದಿ ಪ್ರಸಾರದ ಬಳಿಕ ಅಧಿಕಾರಿಗಳು, ಅಲ್ಲಿನ ಶಾಸಕರು ಎಚ್ಚೆತ್ತುಕೊಂಡಿದ್ದಾರೆ.

ಇಲ್ಲಿನ ಶಾಸಕಿ ರೂಪಾಲಿ ನಾಯ್ಕ್ ಪ್ರತಿಕ್ರಿಯಿಸಿದ್ದು 3 ಕೋಟಿ ಅನುದಾನಕ್ಕೆ ಬೇಡಿಕೆ ಇಟ್ಟಿದ್ದೇನೆ. ಈಗಾಗಲೇ 1 ಕೋಟಿ ತಂದಿದ್ದೇನೆ. ಬಸ್‌ ವ್ಯವಸ್ಥೆ ಮಾಡಲು ಸೂಚನೆ ನೀಡಿದ್ದೇನೆ. ಮುಂದಿನ ತಿಂಗಳಿಂದ ಕಾಮಗಾರಿ ಶುರುವಾಗುವುದು ಎಂದು ಭರವಸೆ ನೀಡಿದ್ದಾರೆ. ಇದು ಬಿಗ್ 3 ಇಂಪ್ಯಾಕ್ಟ್..!
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!