Big 3 Hero: ಅಕ್ಷಯ್‌ ಕೋಟ್ಯಾನ್:‌ ಎಲೆ ಮೇಲೆ ನೂರಾರು ಕಲಾಕೃತಿ ರಚಿಸುವ ಕಲಾವಿದ

Big 3 Hero: ಅಕ್ಷಯ್‌ ಕೋಟ್ಯಾನ್:‌ ಎಲೆ ಮೇಲೆ ನೂರಾರು ಕಲಾಕೃತಿ ರಚಿಸುವ ಕಲಾವಿದ

Published : Sep 10, 2022, 01:20 PM ISTUpdated : Sep 10, 2022, 01:25 PM IST

ಎಲೆ ಮೇಲೆ ನೂರಾರು ಕಲಾಕೃತಿಗಳನ್ನು ರಚಿಸುವ ಅಕ್ಷಯ್‌ ಕೋಟ್ಯಾನ್‌ ಅವರ ಸಾಧನೆಯನ್ನು ಬಿಗ್ - 3 ಕಾರ್ಯಕ್ರಮ ಪ್ರಸಾರ ಮಾಡಿತ್ತು. ಇವರು ಈ ಕಾರ್ಯಕ್ರಮದ ಹೀರೋ ಆಗಿದ್ದರು. ಇವರ ಸಾಧನೆ ಬಗ್ಗೆ ಇಲ್ಲಿದೆ ವಿವರ..

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್ 3 ಕಾರ್ಯಕ್ರಮದಲ್ಲಿ ಸದ್ದು ಗದ್ದಲವಿಲ್ಲದೇ ಸಾಧನೆಗೈದವರ ಕತೆಯನ್ನು ತೋರಿಸಲಾಗುತ್ತದೆ. ನಮ್ಮ ನಿಮ್ಮ ನಡುವೆ ಇರುವ ರಿಯಲ್‌ ಹೋರೋಗಳ ಕತೆಯನ್ನು ಪ್ರಸಾರ ಮಾಡುತ್ತದೆ. ಅಲ್ಲದೆ, ಬಿಗ್ 3 ಯಿಂದ ಹೊರಬಂದ ಸಾಧಕರಿಗೆ ಗೌರವವೂ ಸಿಕ್ಕಿದೆ. ಇದೇ ರೀತಿ, ಅಕ್ಷಯ್ ಕೋಟ್ಯಾನ್‌ ಸಾಧನೆಯನ್ನು ಬಿಗ್ - 3 ತೋರಿಸಿತ್ತು. ಇವರು ಎಲೆ ಮೇಲೆ ನೂರಾರು ಕಲಾಕೃತಿಗಳನ್ನು ರಚಿಸುವ ಕಲಾವಿದರು. ಇವರ ಬಗ್ಗೆ ಇಲ್ಲಿದೆ ವಿವರ..

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!