BIG 3 Hero: ಗೋರಗುಂಟೆ ಪಾಳ್ಯದಲ್ಲಿ ಮೊಬೈಲ್‌ ಶೌಚಾಲಯ ನಿರ್ಮಿಸಿ ಮಾದರಿಯಾದ ಪಿಎಸ್ಐ ಶಾಂತಪ್ಪ

BIG 3 Hero: ಗೋರಗುಂಟೆ ಪಾಳ್ಯದಲ್ಲಿ ಮೊಬೈಲ್‌ ಶೌಚಾಲಯ ನಿರ್ಮಿಸಿ ಮಾದರಿಯಾದ ಪಿಎಸ್ಐ ಶಾಂತಪ್ಪ

Published : Jul 09, 2022, 01:20 PM ISTUpdated : Jul 09, 2022, 01:23 PM IST

 ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತವನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3. 

ಬೆಂಗಳೂರು (ಜು. 09):  ತೆರೆ ಮರೆಯಲ್ಲಿ ಸಮಾಜ ಸೇವೆ ಸಲ್ಲಿಸುತ್ತಿರುವ, ಸಮಾಜದ ಒಳಿತಾಗಿ ದುಡಿಯುತ್ತಿರುವ ಮಂದಿ ನಮ್ಮ ನಡುವೆ ಸಾಕಷ್ಟು ಮಂದಿ ಇದ್ದಾರೆ. ಕೆಲವೊಮ್ಮೆ ಅವರನ್ನು ಗುರುತಿಸಲಾಗುತ್ತದೆ, ಕೆಲವೊಮ್ಮೆ ಅವರು ಬೆಳಕಿಗೆ ಬರದೇ ಇರಬಹುದು. ಅಂತವನ್ನು ಗುರುತಿಸುವ ಕೆಲಸ ಮಾಡುತ್ತಿದೆ ಬಿಗ್ 3.

ಇಂದಿನ ನಮ್ಮ ಹೀರೋ ಗೋರಗುಂಟೆ ಪಾಳ್ಯದ ಪಿಎಸ್‌ಐ ಶಾಂತಪ್ಪ. ಇವರ ಸಾಧನೆ ಏನು ಕಡಿಮೆ ಇಲ್ಲ. ಗೋರಗುಂಟೆ ಪಾಳ್ಯ ಪ್ರಯಾಣಿಕರು ಹೆಚ್ಚಿರುವ ಸ್ಥಳ. ಇಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲದಿದ್ದರಿಂದ ಜನರು ಪರಡಾಡುತ್ತಿದ್ದರು. ಇದನ್ನ ಗಮನಿಸಿದ ಪಿಎಸ್‌ಐ ಶಾಂತಪ್ಪ, ಶೌಚಾಲಯ ನಿರ್ಮಾಣ ಮಾಡಬೇಕೆಂದು ಪಣ ತೊಡುತ್ತಾರೆ. ಟ್ವಿಟರ್‌ನಲ್ಲಿ 100 ದಿನಗಳ ಕಾಲ ಅಭಿಯಾನ ನಡೆಸುತ್ತಾರೆ. ಬಿಬಿಎಂಪಿ ಕ್ಯಾರೇ ಎನ್ನಲಿಲ್ಲ. ಒಟ್ಟು 10 ಶೌಚಾಲಯಗಳನ್ನು ನಿರ್ಮಿಸಿದ್ದಾರೆ. ಇವರ ಕಳಕಳಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more