BIG 3 Hero: 14 ಸಾವಿರಕ್ಕೂ ಹೆಚ್ಚು ಬೇವಿನ ಮರ ಬೆಳೆಸಿದ ತುಮಕೂರಿನ ವೃಕ್ಷಪ್ರೇಮಿ ಸಿದ್ಧಪ್ಪ!

BIG 3 Hero: 14 ಸಾವಿರಕ್ಕೂ ಹೆಚ್ಚು ಬೇವಿನ ಮರ ಬೆಳೆಸಿದ ತುಮಕೂರಿನ ವೃಕ್ಷಪ್ರೇಮಿ ಸಿದ್ಧಪ್ಪ!

Published : Jun 04, 2022, 03:59 PM ISTUpdated : Jun 04, 2022, 04:06 PM IST

ಕಳೆದ 13 ವರ್ಷಗಳಿಂದ 14 ಸಾವಿರಕ್ಕೂ ಹೆಚ್ಚು ಬೇವಿನ ಮರಗಳನ್ನು ಬೆಳೆಸಿದ ವೃಕ್ಷಪ್ರೇಮಿ, ಮರಗಳನ್ನು ಮಕ್ಕಳನ್ನು ಸಲಹುತ್ತಾರೆ, ನಿಗಾ ವಹಿಸುತ್ತಾರೆ ಇವರೇ ನಮ್ಮ ಬಿಗ್ 3 ಹೀರೋ ತುಮಕೂರಿನ ಸಿದ್ದಪ್ಪ.

ತುಮಕೂರು (ಜೂ. 04): ಕಳೆದ 13 ವರ್ಷಗಳಿಂದ 14 ಸಾವಿರಕ್ಕೂ ಹೆಚ್ಚು ಬೇವಿನ ಮರಗಳನ್ನು ಬೆಳೆಸಿದ ವೃಕ್ಷಪ್ರೇಮಿ, ಮರಗಳನ್ನು ಮಕ್ಕಳನ್ನು ಸಲಹುತ್ತಾರೆ, ನಿಗಾ ವಹಿಸುತ್ತಾರೆ ಇವರೇ ನಮ್ಮ ಬಿಗ್ 3 ಹೀರೋ ತುಮಕೂರಿನ ಸಿದ್ದಪ್ಪ. ಸಿದ್ದಪ್ಪರ ಈ ಕಾಯಕ್ಕೆ ತುಮಕೂರಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 'ಒಂದು ಬೇವಿನ ಗಿಡ ಒಬ್ಬ ಡಾಕ್ಟರ್‌ಗೆ ಸಮಾನ, ಈ ಮರದಲ್ಲಿ ಆಕ್ಸಿಜನ್ ಹೆಚ್ಚಾಗಿ ಉತ್ಪತ್ತಿ ಆಗುತ್ತೆ, ಹಾಗಾಗಿ ನಗರದಾದ್ಯಂತ ಬೇವಿನ ಗಿಡ ಬೆಳೆಸಿದ್ದೇನೆ' ಎನ್ನುತ್ತಾರೆ ಸಿದ್ದಪ್ಪ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more