ಇವರ ಸಾಧನೆಗೆ ನಮ್ಮದೊಂದು ಸಲಾಂ, ಇವರೇ Big 3 ಹೀರೋಗಳು!

ಇವರ ಸಾಧನೆಗೆ ನಮ್ಮದೊಂದು ಸಲಾಂ, ಇವರೇ Big 3 ಹೀರೋಗಳು!

Published : Jan 23, 2021, 12:56 PM ISTUpdated : Jan 23, 2021, 01:07 PM IST

ನಮ್ಮ, ನಿಮ್ಮ ನಡುವೆ ಸಾಕಷ್ಟು ಸಾಧನೆಗಳನ್ನು ಮಾಡಿರುವ, ಸಮಾಜಮುಖಿ ಕೆಲಸ ಮಾಡುತ್ತಿರುವ ಸಾಕಷ್ಟು ಜನ ಸಾಧಕರು ಎಲೆ ಮರೆಯ ಕಾಯಿಯಂತಿದ್ದಾರೆ. ಇವರ ಸಾಧನೆ ಗಮನಕ್ಕೆ ಬರುವುದಿಲ್ಲ. ಇಂತವರನ್ನು ಬಿಗ್ 3 ಗುರುತಿಸಿ, ಅವರ ಸಾಧನೆಗೊಂದು ಸಲಾಂ ಎನ್ನುತ್ತಿದೆ.

ಬೆಂಗಳೂರು (ಜ. 23): ನಮ್ಮ, ನಿಮ್ಮ ನಡುವೆ ಸಾಕಷ್ಟು ಸಾಧನೆಗಳನ್ನು ಮಾಡಿರುವ, ಸಮಾಜಮುಖಿ ಕೆಲಸ ಮಾಡುತ್ತಿರುವ ಸಾಕಷ್ಟು ಜನ ಸಾಧಕರು ಎಲೆ ಮರೆಯ ಕಾಯಿಯಂತಿದ್ದಾರೆ. ಇವರ ಸಾಧನೆ ಗಮನಕ್ಕೆ ಬರುವುದಿಲ್ಲ. ಇಂತವರನ್ನು ಬಿಗ್ 3 ಗುರುತಿಸಿ, ಅವರ ಸಾಧನೆಗೊಂದು ಸಲಾಂ ಎನ್ನುತ್ತಿದೆ. ಈ ವಾರದ ಬಿಗ್ 3 ಹೀರೋಗಳು ಯಾರು ಎಂದು ನೊಡುವುದಾದರೆ, ಬಾಗಲಕೋಟೆ ಜಿಲ್ಲೆ, ಬಾದಾಮಿ ತಾ. ಜಾಲಿಹಾಳ ಗ್ರಾಮದ ಪರಿಸರ ಪ್ರೇಮಿ ಯಲ್ಲಮ್ಮ, ಹಾಸನ ಜಿಲ್ಲೆ ಆಲೂರು ತಾ. ಕೆ. ಹೊಸಕೋಟೆಯ ಕೆ. ವಸಂತ್ ಕುಮಾರ್, ಮಂಡ್ಯದ ಕೆ. ಆರ್ ಪೇಟೆ ತಾ. ರೈತ ವಿಜ್ಞಾನಿ ರೋಬೋ ಮಂಜೇಗೌಡ್ರು. ಇವರ ಸಾಧನೆಗಳೇನು..? ನೋಡೋಣ ಬನ್ನಿ...!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!