BIG 3:  10 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ 5 ದಿನಗಳಲ್ಲಿ ಮುಕ್ತಿ

BIG 3: 10 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ 5 ದಿನಗಳಲ್ಲಿ ಮುಕ್ತಿ

Published : Feb 02, 2021, 02:54 PM ISTUpdated : Feb 02, 2021, 07:26 PM IST

ಕೊಡಗಿನ ವಿರಾಜಪೇಟೆಯ 5 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ ಐದೇ ದಿನಗಳಲ್ಲಿ ಮುಕ್ತಿ ಸಿಕ್ಕಿದೆ. BIG3 ಬಿಟ್ಟ ಬುಲೆಟ್‌ಗೆ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಎದ್ನೋ ಬಿದ್ನೋ ಅಂತ ಕೆಲಸ ಮಾಡಿದ್ದಾರೆ. 

ಕೊಡಗು (ಫೆ. 02):  ವಿರಾಜಪೇಟೆಯ 5 ತಿಂಗಳ ಹೈ ಮಾಸ್ಟ್ ಲೈಟ್ ಸಮಸ್ಯೆಗೆ ಐದೇ ದಿನಗಳಲ್ಲಿ ಮುಕ್ತಿ ಸಿಕ್ಕಿದೆ. BIG3 ಬಿಟ್ಟ ಬುಲೆಟ್‌ಗೆ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಎದ್ನೋ ಬಿದ್ನೋ ಅಂತ ಕೆಲಸ ಮಾಡಿದ್ದಾರೆ. 

ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದ ಹೈ ಮಾಸ್ಟ್ ಲೈಟ್ ಬಿದ್ದೋಗಿ 10 ತಿಂಗಳಾದರೂ ಸಂಬಂಧಪಟ್ಟ ಅಧಿಕಾರಿಗಳು, ಆಡಳಿತ ವರ್ಗ ಇದನ್ನು ರಿಪೇರಿ ಮಾಡಿಸುವ ಗೋಜಿಗೆ ಹೋಗಿಲ್ಲ. ಬಿಗ್ 3 ವರದಿ ಪ್ರಸಾರದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಈಗ ಲೈಟ್ ರಿಪೇರಿಯಾಗಿದೆ. ಬಿಗ್‌3 ಯಿಂದ ಅಲ್ಲಿನ ಜನರ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!