BIG 3 Impact: ಚಿತ್ರದುರ್ಗ ಪಾಪೇನಹಳ್ಳಿ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿ ಪುನಾರಂಭ

BIG 3 Impact: ಚಿತ್ರದುರ್ಗ ಪಾಪೇನಹಳ್ಳಿ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿ ಪುನಾರಂಭ

Published : Jun 20, 2022, 11:40 AM ISTUpdated : Jun 20, 2022, 12:00 PM IST

ಏಷ್ಯಾನೆಟ್ ಸುವರ್ಣ ನ್ಯೂಸ್‌ ಜನಪ್ರಿಯ ಕಾರ್ಯಕ್ರಮ ಬಿಗ್‌3 ಯಲ್ಲಿ ಒಂದು ಸಮಸ್ಯೆಯನ್ನು ಪ್ರಸಾರ ಮಾಡಲಾಯಿತು ಅಂದರೆ ಅದಕ್ಕೆ ಪರಿಹಾರ ಸಿಗುವವರೆಗೂ ಬಿಡುವುದಿಲ್ಲ. ಇದನ್ನೂ ಸಾಕಷ್ಟು ಸಲ ನಿರೂಪಿಸಿದೆ. 

ಬೆಂಗಳೂರು (ಜೂ. 20): ಏಷ್ಯಾನೆಟ್ ಸುವರ್ಣ ನ್ಯೂಸ್‌ ಜನಪ್ರಿಯ ಕಾರ್ಯಕ್ರಮ ಬಿಗ್‌3 (BIG3) ಯಲ್ಲಿ ಒಂದು ಸಮಸ್ಯೆಯನ್ನು ಪ್ರಸಾರ ಮಾಡಲಾಯಿತು ಅಂದರೆ ಅದಕ್ಕೆ ಪರಿಹಾರ ಸಿಗುವವರೆಗೂ ಬಿಡುವುದಿಲ್ಲ. ಇದನ್ನೂ ಸಾಕಷ್ಟು ಸಲ ನಿರೂಪಿಸಿದೆ. 

ಚಿತ್ರದುರ್ಗದ (Chitradurga)  ಪಾಪೇನಹಳ್ಳಿ ಸರ್ಕಾರಿ ಶಾಲೆಯ ಮಕ್ಕಳು ಕೊಠಡಿ, ಕಟ್ಟಡ ಇಲ್ಲದೇ ಬಯಲಲ್ಲಿ ಪಾಠ ಕೇಳುತ್ತಿದ್ದರು. ನೂತನ ಕಟ್ಟಡವನ್ನು ಅರ್ಧಂಬರ್ಧ ಕಟ್ಟಿ ಕಂಟ್ರಾಕ್ಟರ್ ಕಾಣೆಯಾಗಿದ್ದ. ಈ ಬಗ್ಗೆ ಬಿಗ್ 3 ಸಂಬಂಧಪಟ್ಟ ಅಧಿಕಾರಿಗಳು, ಶಾಸಕರನ್ನು ತರಾಟೆಗೆ ತೆಗೆದುಕೊಂಡಿತ್ತು. ಕೂಡಲೇ ತಹಶೀಲ್ದಾರ್, ಶಿಕ್ಷಣ ಇಲಾಖೆ ಆಯುಕ್ತರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರ್ಧಂಬರ್ಧ ಆಗಿದ್ದ ಕಟ್ಟಡ ಕಾಮಗಾರಿ ಈಗ ಆರಂಭವಾಗಿದೆ. ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more