ಬಿಗ್‌3 ಡೆಡ್‌ಲೈನ್‌ಗೆ ಮಣಿದ ಶಾಸಕ ಅನಿಲ್ ಚಿಕ್ಕಮಾದು, ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಣೆ

ಬಿಗ್‌3 ಡೆಡ್‌ಲೈನ್‌ಗೆ ಮಣಿದ ಶಾಸಕ ಅನಿಲ್ ಚಿಕ್ಕಮಾದು, ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಣೆ

Published : May 06, 2022, 01:17 PM ISTUpdated : May 06, 2022, 01:31 PM IST

ಕೊಳೆಯುತ್ತಿದೆ ಕೊರೋನಾ ಕಿಟ್  ಸುವರ್ಣ ನ್ಯೂಸ್ ಬಿಗ್ 3 ವರದಿಗೆ ಶಾಸಕರು, ಅಧಿಕಾರಿಗಳು ಸ್ಪಂದಿಸಿದ್ದು, ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಿಸಿದ್ದಾರೆ. 

ಮೈಸೂರು (ಮೇ.06): 4 ನೇ ಅಲೆ ತಡೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದ್ರೆ ಮೈಸೂರಿನಲ್ಲಿ (Mysuru) ಅಧಿಕಾರಿಗಳು ಕೊರೋನಾ (Corona) ಸಮಯದಲ್ಲಿ ಜನರಿಗೆ ನೀಡಬೇಕಗಿದ್ದ ಕಿಟ್‌ಗಳನ್ನು (Kit) ಗೋಡೌನ್‌ನಲ್ಲಿ ಇಟ್ಟು ಕೊಳೆಸುತ್ತಿದ್ದಾರೆ. ಎಚ್‌ ಡಿ ಕೋಟೆಯ ಗೋಡೌನ್‌ನಲ್ಲಿ ಮುಚ್ಚಿಟ್ಟು 500 ಕಿಟ್‌ಗಳನ್ನು ಕೊಳೆಸುತ್ತಿದ್ದಾರೆ. ಇಲ್ಲಿರುವ ಕಿಟ್‌ಗಳೆಲ್ಲಾ ಯಡಿಯೂರಪ್ಪ ಸಿಎಂ ಆಗಿದ್ದಾಗ, ಶಿವರಾಮ್ ಹೆಬ್ಬಾರ್ ಕಾರ್ಮಿಕ ಸಚಿವರಾಗಿದ್ದಾಗ ನೀಡಿದ ಕಿಟ್‌ಗಳು. ಈ ಕಿಟ್‌ಗಳು ಫಲಾನುಭವಿಗಳ ಕೈ ಸೇರದೇ ಕೊಳೆತು ಹೋಗಿವೆ. ಇಲ್ಲಿರುವ ಕಿಟ್‌ಗಳನ್ನು ಫಲಾನುಭವಿಗಳಿಗೆ ಕೊಡಲು ಶಾಸಕ ಅನಿಲ್ ಚಿಕ್ಕಮಾದು ಡೇಟ್ ಕೊಡ್ತಿಲ್ವ ಎಂದು ಸುವರ್ಣ ನ್ಯೂಸ್ ಬಿಗ್ 3 ವರದಿ ಪ್ರಸಾರ ಮಾಡಿತ್ತು. ಶಾಸಕರು, ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿತ್ತು. ಕಿಟ್ ನೀಡಲು ಗಡುವು ವಿಧಿಸಿತ್ತು. ಅದರಂತೆ ಶಾಸಕ ಅನಿಲ್ ಚಿಕ್ಕಮಾದು, ಕಾರ್ಮಿಕರಿಗೆ ಕಿಟ್ ವಿತರಿಸಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!