ಗೋಕರ್ಣ ಕೋಟಿತೀರ್ಥ ಪುಷ್ಕರಣಿಗೆ ಕೊನೆಗೂ ಸಿಕ್ತು ಸ್ವಚ್ಛತಾ ಭಾಗ್ಯ; ಇದು ಬಿಗ್ 3 ಇಂಪ್ಯಾಕ್ಟ್!

ಗೋಕರ್ಣ ಕೋಟಿತೀರ್ಥ ಪುಷ್ಕರಣಿಗೆ ಕೊನೆಗೂ ಸಿಕ್ತು ಸ್ವಚ್ಛತಾ ಭಾಗ್ಯ; ಇದು ಬಿಗ್ 3 ಇಂಪ್ಯಾಕ್ಟ್!

Published : Nov 26, 2020, 02:47 PM IST

ಗೋಕರ್ಣದ ಕೋಟಿತೀರ್ಥ ಕಸ ಕಟ್ಟಿಗಳಿಂದ, ಪಾಚಿ, ಗಲೀಜುಗಳಿಂದ ತುಂಬಿ ಗಬ್ಬು ನಾರುತ್ತಿತ್ತು. ಗೋಕರ್ಣಕ್ಕೆ ಬರುವ ಭಕ್ತಾದಿಗಳು ಈ ಪುಷ್ಕರಣಿಯಲ್ಲಿ ಸ್ನಾನ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದರು. 

ಬೆಂಗಳೂರು (ನ. 26): ಗೋಕರ್ಣದ ಕೋಟಿತೀರ್ಥ ಕಸ ಕಟ್ಟಿಗಳಿಂದ, ಪಾಚಿ, ಗಲೀಜುಗಳಿಂದ ತುಂಬಿ ಗಬ್ಬು ನಾರುತ್ತಿತ್ತು. ಗೋಕರ್ಣಕ್ಕೆ ಬರುವ ಭಕ್ತಾದಿಗಳು ಈ ಪುಷ್ಕರಣಿಯಲ್ಲಿ ಸ್ನಾನ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದರು. ಪವಿತ್ರ ಸ್ಥಳದಲ್ಲಿ ಈ ರೀತಿ ಪುಷ್ಕರಣಿ ಅವ್ಯವಸ್ಥೆಯಾಗಿದ್ದರೂ ಸರ್ಕಾರ, ಆಡಳಿತ ವರ್ಗ ಕಣ್ಮುಚ್ಚಿ ಕುಳಿತಿರುವುದರ ಬಗ್ಗೆ ಬಿಗ್ 3 ವರದಿ ಪ್ರಸಾರ ಮಾಡಿದ ಬೆನ್ನಲ್ಲೇ, ಸ್ಪಂದನೆ ಸಿಕ್ಕಿದೆ. 

ಸ್ಥಳೀಯರು ಬೋಟ್ ಮೂಲಕ ಸ್ವಚ್ಛತಾ ಕಾರ್ಯ ಮಾಡಿದ್ದಾರೆ. ಸಚಿವ ಈಶ್ವರಪ್ಪನವರು ಕೂಡಾ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಒಟ್ಟಿನಲ್ಲಿ ಅದಷ್ಟು ಶೀಘ್ರವಾಗಿ ಸಮಸ್ಯೆಗೆ ಪರಿಹಾರ ಸಿಗುವ ಭರವಸೆ ಸಿಗುತ್ತದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!