ಬಿಗ್‌ 3 ವರದಿ ಬಳಿಕ ರಾಯಚೂರು ಕಾಲೇಜು ಕಟ್ಟಡಕ್ಕೆ ಫಟಾಫಟ್ ಮೂಲಭೂತ ಸೌಕರ್ಯ

ಬಿಗ್‌ 3 ವರದಿ ಬಳಿಕ ರಾಯಚೂರು ಕಾಲೇಜು ಕಟ್ಟಡಕ್ಕೆ ಫಟಾಫಟ್ ಮೂಲಭೂತ ಸೌಕರ್ಯ

Published : Feb 12, 2021, 11:59 AM ISTUpdated : Feb 12, 2021, 01:46 PM IST

ರಾಯಚೂರಿನ ಸಿಂಧನೂರಿನಲ್ಲಿ 65 ಲಕ್ಷ ರೂ ವೆಚ್ಚದಲ್ಲಿ ಮಹಿಳಾ  ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನ ಕಟ್ಟಡ ನಿರ್ಮಾಣವಾಗಿದೆ.  401 ವಿದ್ಯಾರ್ಥಿನಿಯರು ಇಲ್ಲಿ ಕಲಿಯುತ್ತಿದ್ದಾರೆ.  ಉದ್ಘಾಟನೆಯಗಿ 7 ತಿಂಗಳಾದರೂ ಈ ಕಟ್ಟಡಕ್ಕೆ ವಿದ್ಯುತ್ ಸಂಪರ್ಕವಿರಲಿಲ್ಲ. 

ರಾಯಚೂರು (ಫೆ. 12): ಇಲ್ಲಿನ ಸಿಂಧನೂರಿನಲ್ಲಿ 65 ಲಕ್ಷ ರೂ ವೆಚ್ಚದಲ್ಲಿ ಮಹಿಳಾ  ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನ ಕಟ್ಟಡ ನಿರ್ಮಾಣವಾಗಿದೆ.  401 ವಿದ್ಯಾರ್ಥಿನಿಯರು ಇಲ್ಲಿ ಕಲಿಯುತ್ತಿದ್ದಾರೆ.  ಉದ್ಘಾಟನೆಯಗಿ 7 ತಿಂಗಳಾದರೂ ಈ ಕಟ್ಟಡಕ್ಕೆ ವಿದ್ಯುತ್ ಸಂಪರ್ಕವಿಲ್ಲ.  ಶೌಚಾಲಯ ಇಲ್ಲ. ನೀರಿನ ವ್ಯವಸ್ಥೆ ಇಲ್ಲ.  ಮೂಲಭೂತ ಸೌಕರ್ಯಗಳಿಲ್ಲ. ಈ ಬಗ್ಗೆ ಬಿಗ್ 3 ವರದಿ ಪ್ರಸಾರ ಮಾಡಿದ ಬಳಿಕ ಫಟಾಫಟ್ ಕೆಲಸವಾಗಿದೆ. ವಿದ್ಯಾರ್ಥಿನಿಯರು ಖುಷಿಯಾಗಿದ್ದಾರೆ. ಇದು ಬಿಗ್ 3 ವರದಿಯ ಇಂಪ್ಯಾಕ್ಟ್..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!