4 ನೇ ಅಲೆ ತಡೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದ್ರೆ ಮೈಸೂರಿನಲ್ಲಿ (Mysuru) ಅಧಿಕಾರಿಗಳು ಕೊರೋನಾ (Corona) ಸಮಯದಲ್ಲಿ ಜನರಿಗೆ ನೀಡಬೇಕಗಿದ್ದ ಕಿಟ್‌ಗಳನ್ನು (Kit) ಗೋಡೌನ್‌ನಲ್ಲಿ ಇಟ್ಟು ಕೊಳೆಸುತ್ತಿದ್ದಾರೆ.
ಮೈಸೂರು (ಮೇ. 03): 4 ನೇ ಅಲೆ ತಡೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದ್ರೆ ಮೈಸೂರಿನಲ್ಲಿ (Mysuru) ಅಧಿಕಾರಿಗಳು ಕೊರೋನಾ (Corona) ಸಮಯದಲ್ಲಿ ಜನರಿಗೆ ನೀಡಬೇಕಗಿದ್ದ ಕಿಟ್‌ಗಳನ್ನು (Kit) ಗೋಡೌನ್‌ನಲ್ಲಿ ಇಟ್ಟು ಕೊಳೆಸುತ್ತಿದ್ದಾರೆ.
ಎಚ್ ಡಿ ಕೋಟೆಯ ಗೋಡೌನ್‌ನಲ್ಲಿ ಮುಚ್ಚಿಟ್ಟು 500 ಕಿಟ್‌ಗಳನ್ನು ಕೊಳೆಸುತ್ತಿದ್ದಾರೆ. ಇಲ್ಲಿರುವ ಕಿಟ್‌ಗಳೆಲ್ಲಾ ಯಡಿಯೂರಪ್ಪ ಸಿಎಂ ಆಗಿದ್ದಾಗ, ಶಿವರಾಮ್ ಹೆಬ್ಬಾರ್ ಕಾರ್ಮಿಕ ಸಚಿವರಾಗಿದ್ದಾಗ ನೀಡಿದ ಕಿಟ್‌ಗಳು. ಈ ಕಿಟ್‌ಗಳು ಫಲಾನುಭವಿಗಳ ಕೈ ಸೇರದೇ ಕೊಳೆತು ಹೋಗಿವೆ. ಇಲ್ಲಿರುವ ಕಿಟ್‌ಗಳನ್ನು ಫಲಾನುಭವಿಗಳಿಗೆ ಕೊಡಲು ಶಾಸಕ ಅನಿಲ್ ಚಿಕ್ಕಮಾದು ಡೇಟ್ ಕೊಡ್ತಿಲ್ವಂತೆ.