ದಾಬಸ್‌ಪೇಟೆಯಲ್ಲಿ ತಲೆ ಎತ್ತಿದೆ ಅಪಾಯಕಾರಿ ತ್ಯಾಜ್ಯ ಸಂಸ್ಕರಣೆ ಘಟಕ; ಜನರ ಕೂಗು ಕೇಳೋರೇ ಇಲ್ಲ!

Dec 15, 2020, 5:03 PM IST

ಬೆಂಗಳೂರು (ಡಿ. 15): ಕೇಂದ್ರ ಪರಿಸರ ಇಲಾಖೆಯ ಅನುಮತಿ ಇಲ್ಲದೇ ಕಾರ್ಯ ನಿರ್ವಹಿಸುತ್ತಿರುವ ರಾಮ್ಕಿ ಕಂಪನಿ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಅಪಾಯಕಾರಿ ತ್ಯಾಜ್ಯದ ಶೇಖರಣೆ ಹಾಗೂ ಸಂಸ್ಕರಣೆ ಕಾರ್ಯ ನಡೆಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. 

ಪರಿಸರ ಇಲಾಖೆ ಅನುಮತಿ ಇಲ್ಲದೇ ಅಪಾಯಕಾರಿ ತ್ಯಾಜ್ಯ ಸಂಸ್ಕರಣೆ ನಡೆಸುತ್ತಿರುವುದು ಭಾರೀ ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ. ಈ ಬಗ್ಗೆ ಸ್ಥಳೀಯರು ಎಷ್ಟೇ ಆಕ್ರೋಶ ವ್ಯಕ್ತಪಡಿಸಿದರೂ ಅವರ ಮಾತು ಕೇಳೋರಿಲ್ಲ. ಏನಿವರ ಸಮಸ್ಯೆ? ನೋಡೋಣ ಬನ್ನಿ..!