BIG 3: ರಸ್ತೆ ಸರಿ ಮಾಡಿಸಿ, ಇಲ್ಲಾ ದಯಾಮರಣ ಕೊಡಿ: ರಾಷ್ಟ್ರಪತಿಗೆ 78 ಕುಟುಂಬಗಳ ಅರ್ಜಿ

BIG 3: ರಸ್ತೆ ಸರಿ ಮಾಡಿಸಿ, ಇಲ್ಲಾ ದಯಾಮರಣ ಕೊಡಿ: ರಾಷ್ಟ್ರಪತಿಗೆ 78 ಕುಟುಂಬಗಳ ಅರ್ಜಿ

Published : May 30, 2022, 11:17 AM ISTUpdated : May 30, 2022, 11:26 AM IST

ರಸ್ತೆ ಸರಿ ಮಾಡಿ ಇಲ್ಲ ದಯಾಮರಣ (Mercy Killing) ನೀಡಿ ಎನ್ನುತ್ತಿದ್ದಾರೆ ರಾಯಚೂರು ಜಿಲ್ಲೆ ಜಾಲಾಪುರ ಕ್ಯಾಂಪ್‌ನಲ್ಲಿ. ಇಲ್ಲಿನ ಜನರು ಭೂಮಿ ಖರೀದಿಸಿ, ಮನೆ ಕಟ್ಟಿಕೊಂಡು ವಾಸವಿದ್ದಾರೆ. ಓಡಾಟಕ್ಕೆಂದು 78 ನಿವಾಸಿಗಳು ಕಾಲುದಾರಿಯೊಂದನ್ನು ಬಿಟ್ಟುಕೊಂಡು ಓಡಾಟ ಮಾಡುತ್ತಿದ್ದರು. 

ರಾಯಚೂರು (ಮೇ. 30): ರಸ್ತೆ ಸರಿ ಮಾಡಿ ಇಲ್ಲ ದಯಾಮರಣ (Mercy Killing) ನೀಡಿ ಎನ್ನುತ್ತಿದ್ದಾರೆ ರಾಯಚೂರು ಜಿಲ್ಲೆ ಜಾಲಾಪುರ ಕ್ಯಾಂಪ್‌ನಲ್ಲಿ. ಇಲ್ಲಿನ ಜನರು ಭೂಮಿ ಖರೀದಿಸಿ, ಮನೆ ಕಟ್ಟಿಕೊಂಡು ವಾಸವಿದ್ದಾರೆ. ಓಡಾಟಕ್ಕೆಂದು 78 ನಿವಾಸಿಗಳು ಕಾಲುದಾರಿಯೊಂದನ್ನು ಬಿಟ್ಟುಕೊಂಡು ಓಡಾಟ ಮಾಡುತ್ತಿದ್ದರು. ಇತ್ತೀಚಿಗೆ ಈ ಕಾಲುದಾರಿಗೆ ಗ್ರಾಪಂನಿಂದ ಸಿಸಿರಸ್ತೆ ಹಾಕಿದ್ದಾರೆ. ಹೀಗಾಗಿ ಈ ರಸ್ತೆ ಮೇಲೆ ಪಕ್ಕದ ಜಮೀನಿನ ಕಣ್ಣು ಬಿದ್ದಿದೆ. ತನ್ನ ಜಮೀನಿಗೆ 30 ಫೀಟ್ ರಸ್ತೆ ಬಿಡಿ ಎಂದು ಇಲ್ಲಿನ ನಿವಾಸಿಗಳಿಗೆ ಕಿರುಕುಳ ನೀಡುತ್ತಿದ್ದಾನೆ. ಈತನ ಕಿರುಕುಳಕ್ಕೆ ಬೇಸತ್ತ ನಿವಾಸಿಗಳು, ಅಧಿಕಾರಿಗಳಿಗೆ ದೂರು ನೀಡಿದರೆ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಸಮಸ್ಯೆಯನ್ನು ಬಗೆಹರಿಸಿ ಇಲ್ಲಾಂದ್ರೆ ನಮಗೆ ದಯಾಮರಣ ಕೊಡಿ ಎಂದು ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more