BIG 3: ಶಾಲೆಯಿಂದ ಮರಳುತ್ತಿದ್ದ ಬಾಲಕಿ ನೀರು ಪಾಲು, ಕಿರುಸೇತುವೆ ನಿರ್ಮಿಸುವ ಯೋಗ್ಯತೆ ಇಲ್ವಾ?

BIG 3: ಶಾಲೆಯಿಂದ ಮರಳುತ್ತಿದ್ದ ಬಾಲಕಿ ನೀರು ಪಾಲು, ಕಿರುಸೇತುವೆ ನಿರ್ಮಿಸುವ ಯೋಗ್ಯತೆ ಇಲ್ವಾ?

Published : Aug 10, 2022, 01:57 PM ISTUpdated : Aug 10, 2022, 02:02 PM IST

ಬೈಂದೂರಿನ ಕಾಲ್ತೋಡು ಗ್ರಾಮದ ಮಕ್ಕಿಮನೆಯ ವಿದ್ಯಾರ್ಥಿನಿ ಸನ್ನಿಧಿ (7)  ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಕಾಲು ಸಂಕದ ಮೇಲೆ ನಡೆದುಕೊಂಡು ಹೋಗುaತಿದ್ದಾಗ, ಕಾಲು ಜಾರಿ ತೋಡಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದಾಳೆ. 

ಉಡುಪಿ (ಆ. 10): ಬೈಂದೂರಿನ ಕಾಲ್ತೋಡು ಗ್ರಾಮದ ಮಕ್ಕಿಮನೆಯ ವಿದ್ಯಾರ್ಥಿನಿ ಸನ್ನಿಧಿ (7)  ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಕಾಲು ಸಂಕದ ಮೇಲೆ ನಡೆದುಕೊಂಡು ಹೋಗುತಿದ್ದಾಗ, ಕಾಲು ಜಾರಿ ತೋಡಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದಾಳೆ. ಕಾಲ್ತೋಡು ಗ್ರಾಮದ ಜನ ನಮಗೆ ಸುಸಜ್ಜಿತ ಸೇತುವೆ ಮಾಡಿಕೊಡಿ ಎಂದು ಸಾಕಷ್ಟು ಬಾರಿ ಅದಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಹೇಳಿದರೂ ಪ್ರಯೋಜನವಾಗಿಲ್ಲ. ಗ್ರಾಮಸ್ಥರೇ ತಮ್ಮ ಅನುಕೂಲಕ್ಕಾಗಿ ಮರದ ದಿಮ್ಮಿಗಳನ್ನು ಜೋಡಿಸಿ ಕಾಲುಸೇತುವೆ ನಿರ್ಮಿಸಿಕೊಂಡಿದ್ದಾರೆ. ಕಿರು ಸೇತುವೆ ಯಾವಾಗ ನಿರ್ಮಿಸ್ತೀರಿ..? ಇನ್ನೆಷ್ಟು ಜೀವ ಬಲಿಯಾಗಬೇಕು ಸ್ವಾಮಿ..? 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more