ಬಿಹಾರದಲ್ಲಿ ಬಿಜೆಪಿ ಗೆದ್ರೆ ಉಚಿತ ಕೋರೊನಾ ಲಸಿಕೆ; ವಿವಾದಕ್ಕೀಡಾಯ್ತು ಬಿಜೆಪಿ ಪ್ರಣಾಳಿಕೆ

ಬಿಹಾರದಲ್ಲಿ ಬಿಜೆಪಿ ಗೆದ್ರೆ ಉಚಿತ ಕೋರೊನಾ ಲಸಿಕೆ; ವಿವಾದಕ್ಕೀಡಾಯ್ತು ಬಿಜೆಪಿ ಪ್ರಣಾಳಿಕೆ

Published : Oct 24, 2020, 10:34 AM ISTUpdated : Oct 24, 2020, 11:03 AM IST

ಬಿಹಾರದಲ್ಲಿ ನಮಗೆ ವೋಟ್ ಹಾಕಿ ಗೆಲ್ಲಿಸಿದ್ರೆ ಉಚಿತವಾಗಿ ವ್ಯಾಕ್ಸಿನ್ ಕೊಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದೆ. ಕೊರೊನಾ ಹೆಸರಿನಲ್ಲಿ ರಾಜಕೀಯ ಶುರುವಾಗಿದೆ. 

ಬೆಂಗಳೂರು (ಅ. 24): ಬಿಹಾರದಲ್ಲಿ ನಮಗೆ ವೋಟ್ ಹಾಕಿ ಗೆಲ್ಲಿಸಿದ್ರೆ ಉಚಿತವಾಗಿ ವ್ಯಾಕ್ಸಿನ್ ಕೊಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದೆ. ಕೊರೊನಾ ಹೆಸರಿನಲ್ಲಿ ರಾಜಕೀಯ ಶುರುವಾಗಿದೆ. 

ಕೊರೊನಾಗೆ ಇನ್ನೂ ವ್ಯಾಕ್ಸಿನ್  ಕಂಡು ಹಿಡಿದಿಲ್ಲ.  ಆಗಲೇ ಬಿಜೆಪಿ ಆಮೀಷ ಒಡ್ಡಿದೆ. ಬಿಜೆಪಿಯ ನಿಲುವಿಗೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಇದೊಂದು ಅಸಂಬದ್ಧ ಹೇಳಿಕೆಯಾಗಿದೆ.ಬಿಹಾರ ಪಾಲಿಟಿಕ್ಸ್ ಬಗ್ಗೆ ರಾಜಕೀಯ ನಾಯಕರು, ತಜ್ಞರು ಹೇಳೋದೇನು? ನೋಡೋಣ ಬನ್ನಿ...!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!