Bitcoin Scam: ಬಿಟ್‌ಕಾಯಿನ್ ಕೇಸ್ ಪತ್ತೆ ಹಚ್ಚಿದ್ದೇ ನಾವು, ಸುರ್ಜೆವಾಲಾಗೆ ಬಿಜೆಪಿ ಉತ್ತರ!

Bitcoin Scam: ಬಿಟ್‌ಕಾಯಿನ್ ಕೇಸ್ ಪತ್ತೆ ಹಚ್ಚಿದ್ದೇ ನಾವು, ಸುರ್ಜೆವಾಲಾಗೆ ಬಿಜೆಪಿ ಉತ್ತರ!

Published : Nov 14, 2021, 03:02 PM IST

ಬಿಟ್‌ಕಾಯಿನ್ ಹಗರಣದ ಬಗ್ಗೆ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ 6 ಪ್ರಮುಖ ಪ್ರಶ್ನೆಗಳನ್ನು ಎತ್ತಿದ್ದರು.  ಕರ್ನಾಟಕದಲ್ಲಿ ನಡೆದ ಬಹುಕೋಟಿ ಬಿಟ್‌ ಕಾಯಿನ್‌ ಹಗರಣ ಮುಚ್ಚಿಹಾಕುವ ಯತ್ನದ ಹಿಂದಿರುವ ಸೂತ್ರಧಾರಿಗಳು ಯಾರು? ಎಂದು ಪ್ರಶ್ನಿಸಿದ್ದಾರೆ. 

 

ಬೆಂಗಳೂರು (ನ. 13):  ಬಿಟ್‌ಕಾಯಿನ್ ಹಗರಣದ  (Bitcoin Scam) ಬಗ್ಗೆ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ (Surjewala) 6 ಪ್ರಮುಖ ಪ್ರಶ್ನೆಗಳನ್ನು ಎತ್ತಿದ್ದರು.  ಕರ್ನಾಟಕದಲ್ಲಿ ನಡೆದ ಬಹುಕೋಟಿ ಬಿಟ್‌ ಕಾಯಿನ್‌ ಹಗರಣ ಮುಚ್ಚಿಹಾಕುವ ಯತ್ನದ ಹಿಂದಿರುವ ಸೂತ್ರಧಾರಿಗಳು ಯಾರು? ಎಂದು ಪ್ರಶ್ನಿಸಿದ್ದಾರೆ. ಸುರ್ಜೆವಾಲಾ ಅವರ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ಸುದ್ದಿಗೋಷ್ಟಿ ನಡೆಸು ಉತ್ತರ ನೀಡಿದ್ದಾರೆ. 

'ಏಪ್ರಿಲ್ ತಿಂಗಳಲ್ಲಿ ಕರ್ನಾಟಕ ಪೊಲೀಸರು ಬಿಟ್ ಕಾಯಿನ್ ಕಂಪನಿಗಳಿಗೆ ಪತ್ರ ಬರೆದಿದ್ದಾರೆ. ಇದುವರೆಗೂ ಯಾವ ಕಂಪನಿಗಳೂ ಉತ್ತರ ಕೊಟ್ಟಿಲ್ಲ. ಎಲ್ಲಿಯೂ ದೂರು ನೀಡಿಲ್ಲ. ದಾಖಲೆಗಳಿಲ್ಲದೇ ಆರೋಪ ಮಾಡುವುದು ಕಾಂಗ್ರೆಸ್‌ಗೆ ಚಾಳಿಯಾಗಿದೆ. ಬಿಟ್‌ಕಾಯಿನ್ 2016 ರಿಂದಲೇ ಕೇಸ್ ಇದೆ ಅಂತಾರೆ. ಅವರ ಸರ್ಕಾರ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಸುರ್ಜೆವಾಲಾ ಕೇಳಲಿ.? ಈಗ ಕೇಸ್ ದೊಡ್ಡದಾದಾಗ ನಮ್ಮನ್ನು ಪ್ರಶ್ನೆ ಮಾಡುತ್ತಿದ್ದಾರೆ' ಎಂದಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more