Bitcoin : ನಲಪಾಡ್ ನಂಟು ವಿಚಾರ - ಕೈನಲ್ಲೀಗ ಸಂಚಲನ

Bitcoin : ನಲಪಾಡ್ ನಂಟು ವಿಚಾರ - ಕೈನಲ್ಲೀಗ ಸಂಚಲನ

Published : Nov 11, 2021, 01:44 PM IST

  ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣ ಸದ್ಯ ಬಿರುಗಾಳಿಯನ್ನೇ ಎಬ್ಬಿಸಿದೆ. ಹೌದು ಈ ಹಗರಣ ರಾಜಕಾರಣಗಳಲ್ಲಿ ನಡುಕ ಸೃಷ್ಟಿಸಿದೆ. ಈ ಸಂಬಂಧ ತನಿಖೆ ಮುಂದುವರೆದಿದ್ದು, ಅಂತಾರಾ‍ಷ್ಟ್ರೀಯ ಹ್ಯಾಕರ್ ಶ್ರೀಕಿ ಜೊತೆ ಯಾರಿಗೆಲ್ಲ ಸಂಪರ್ಕವಿತ್ತೆಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.  ಬೆಂಗಳೂರಿನ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಹಾಗೂ ಹಾವೇರಿಯ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನ ಜತೆ ಆಪ್ತ ಸ್ನೇಹವಿತ್ತು ಎಂಬ ಸಂಗತಿ ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.  

ಏಷ್ಯಾನೆಟ್ ಸುವರ್ಣನ್ಯೂಸ್ ವರದಿ ಬೆನ್ನಲ್ಲೇ ಸಂಚಲನ ಉಂಟಾಗಿದೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬುಲಾವ್ ನೀಡಿದ್ದು,  ನಲಪಾಡ್‌ ಅವರನ್ನು ನಿವಾಸಕ್ಕೆ ಕರೆಸಿಕೊಂಡು ಪ್ರಶ್ನೆ ಮಾಡಿದ್ದು,   ಇದಕ್ಕೆ ಉತ್ತರಿಸಿದ ನಲಪಾಡ್ ನನಗೂ ಇದಕ್ಕೂ ನಂಟು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 

ಬೆಂಗಳೂರು (ನ.11):   ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣ ಸದ್ಯ ಬಿರುಗಾಳಿಯನ್ನೇ ಎಬ್ಬಿಸಿದೆ. ಹೌದು ಈ ಹಗರಣ ರಾಜಕಾರಣಗಳಲ್ಲಿ ನಡುಕ ಸೃಷ್ಟಿಸಿದೆ. ಈ ಸಂಬಂಧ ತನಿಖೆ ಮುಂದುವರೆದಿದ್ದು, ಅಂತಾರಾ‍ಷ್ಟ್ರೀಯ ಹ್ಯಾಕರ್ ಶ್ರೀಕಿ ಜೊತೆ ಯಾರಿಗೆಲ್ಲ ಸಂಪರ್ಕವಿತ್ತೆಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.  ಬೆಂಗಳೂರಿನ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಹಾಗೂ ಹಾವೇರಿಯ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನ ಜತೆ ಆಪ್ತ ಸ್ನೇಹವಿತ್ತು ಎಂಬ ಸಂಗತಿ ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.  

ರಾಜ್ಯ ರಾಜಕೀಯದಲ್ಲಿ Bitcoin ಬಿರುಗಾಳಿ, ಶ್ರೀಕಿ ಜೊತೆ ಕೈ ನಾಯಕರ ಮಕ್ಕಳು!

ಏಷ್ಯಾನೆಟ್ ಸುವರ್ಣನ್ಯೂಸ್ ವರದಿ ಬೆನ್ನಲ್ಲೇ ಸಂಚಲನ ಉಂಟಾಗಿದೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬುಲಾವ್ ನೀಡಿದ್ದು,  ನಲಪಾಡ್‌ ಅವರನ್ನು ನಿವಾಸಕ್ಕೆ ಕರೆಸಿಕೊಂಡು ಪ್ರಶ್ನೆ ಮಾಡಿದ್ದು,   ಇದಕ್ಕೆ ಉತ್ತರಿಸಿದ ನಲಪಾಡ್ ನನಗೂ ಇದಕ್ಕೂ ನಂಟು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more