Bitcoin Scam|  ಶ್ರೀಕಿ ಜೊತೆ ದರ್ಶನ್ ನಂಟು: ಪುತ್ರನ ಬಗ್ಗೆ ಕೈ ನಾಯಕ ರುದ್ರಪ್ಪ ಲಮಾಣಿ ಹೇಳಿದ್ದಿಷ್ಟು!

Bitcoin Scam| ಶ್ರೀಕಿ ಜೊತೆ ದರ್ಶನ್ ನಂಟು: ಪುತ್ರನ ಬಗ್ಗೆ ಕೈ ನಾಯಕ ರುದ್ರಪ್ಪ ಲಮಾಣಿ ಹೇಳಿದ್ದಿಷ್ಟು!

Published : Nov 11, 2021, 12:40 PM ISTUpdated : Nov 11, 2021, 12:57 PM IST

ಕರ್ನಾಟಕ ಬಿಟ್‌ಕಾಯಿನ್ ಹಗರಣ ಸಂಬಂಧ ದಿನಗಳೆದಂತೆ ಪ್ರಮುಖ ವಿಚಾರಗಳು ಬಯಲಾಗಲಾರಮಭಿಸಿವೆ. ಹೌದು ಬೆಂಗಳೂರಿನ ಶಾಂತಿನಗರದ ಕಾಂಗ್ರೆಸ್‌ ಶಾಸಕ ಎನ್‌. ಎ. ಹ್ಯಾರಿಸ್‌ರವರ ಇಬ್ಬರೂ ಪುತ್ರರೂ ಶ್ರೀಕೆಯ ಜೊತೆ ಆತ್ಮೀಯರಾಗಿದ್ದರೆಂಬ ವಿಚಾರ ಬೆಳಕಿಗೆ ಬಂದಿದೆ.

ಬೆಂಗಳೂರು(ನ.11):  ಕರ್ನಾಟಕ ಬಿಟ್‌ಕಾಯಿನ್ ಹಗರಣ ಸಂಬಂಧ ದಿನಗಳೆದಂತೆ ಪ್ರಮುಖ ವಿಚಾರಗಳು ಬಯಲಾಗಲಾರಮಭಿಸಿವೆ. ಹೌದು ಬೆಂಗಳೂರಿನ ಶಾಂತಿನಗರದ ಕಾಂಗ್ರೆಸ್‌ ಶಾಸಕ ಎನ್‌. ಎ. ಹ್ಯಾರಿಸ್‌ರವರ ಇಬ್ಬರೂ ಪುತ್ರರೂ ಶ್ರೀಕಿಯ ಜೊತೆ ಆತ್ಮೀಯರಾಗಿದ್ದರೆಂಬ ವಿಚಾರ ಬೆಳಕಿಗೆ ಬಂದಿದೆ.

ಓರ್ವ ಪುತ್ರ ಕ್ರಿಮಿನಲ್ ಶ್ರೀಕಿ ಜೊತೆ ಆರೋಪಿಯಾಗಿದ್ದಾನೆ. ಇನ್ನು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸಚಿವ ತರುದ್ರಪ್ಪ ಲಮಾಣಿ ಮಗ ಕೂಡಾ ದರ್ಶನ್ ಕೂಡಾ ಶ್ರೀಕಿಗೆ ಆತ್ಮೀಯನಾಗಿದ್ದು, ಆತನೂ ಡ್ರಗ್ಸ್ ಕೇಸ್‌ನಲ್ಲಿ ಸಹ ಆರೋಪಿಯಾಗಿದ್ದಾನೆ. 

ಇನ್ನು ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ತಮ್ಮ ಮಗನ ಬಗ್ಗೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿದ್ದಾರೆ. ಮಗನಿಗೆ ಡ್ರಗ್ಸ್ ಕೇಸ್‌ನಲ್ಲಿ ಈಗಾಗಲೇ ಜಾಮೀನು ಸಿಕ್ಕಿದೆ, ಇದಕ್ಕೂ ಬಿಟ್ ಕಾಯಿನ್‌ ಕೇಸ್‌ಗೆ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ. ಇಷ್ಟೇ ಅಲ್ಲದೇ ಲಮಾಣಿ ತಮ್ಮ ಮಗನ ಬಗ್ಗೆ ಕೊಟ್ಟ ಮತ್ತಷ್ಟು ಸ್ಪಷ್ಟನೆ ಇಲ್ಲಿದೆ ನೋಡಿ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more