Bitcoin Scam: ಬೇಲ್ ಪಡೆದು ಹೊರಬಂದ ಶ್ರೀಕಿ ನಾಪತ್ತೆ, ಮತ್ತೆ ಸಂಕಷ್ಟ ಶುರು.?

Bitcoin Scam: ಬೇಲ್ ಪಡೆದು ಹೊರಬಂದ ಶ್ರೀಕಿ ನಾಪತ್ತೆ, ಮತ್ತೆ ಸಂಕಷ್ಟ ಶುರು.?

Published : Dec 12, 2021, 11:37 AM IST

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಬಿಟ್‌ ಕಾಯಿನ್ (BitCoin Scam)  ಹಗರಣದ ಮಾಸ್ಟರ್ ಮೈಂಡ್ ಶ್ರೀಕಿ (Sriki) ಬೇಲ್ ಪಡೆದು ಹೊರಬಂದು ನಾಪತ್ತೆಯಾಗಿದ್ದಾನೆ. 2 ವಾರಕ್ಕೊಮ್ಮೆ ತನಿಖಾಧಿಕಾರಿ ಮುಂದೆ ಹಾಜರಾಗಲು ಕೋರ್ಟ್ ಷರತ್ತು ವಿಧಿಸಿತ್ತು

ಬೆಂಗಳೂರು (ಡಿ. 12): ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಬಿಟ್‌ ಕಾಯಿನ್ ಹಗರಣದ (Bitcoin Scam) ಮಾಸ್ಟರ್ ಮೈಂಡ್ ಶ್ರೀಕಿ ಬೇಲ್ ಪಡೆದು ಹೊರಬಂದು ನಾಪತ್ತೆಯಾಗಿದ್ದಾನೆ.

2 ವಾರಕ್ಕೊಮ್ಮೆ ತನಿಖಾಧಿಕಾರಿ ಮುಂದೆ ಹಾಜರಾಗಲು ಕೋರ್ಟ್ ಷರತ್ತು ವಿಧಿಸಿತ್ತು. ಜಾಮೀನು ಸಿಕ್ಕ ನಂತರ ತಿಂಗಳಾಯಿತು. ಇನ್ನೂ ವಿಚಾರಣೆಗೆ ಹಾಜರಾಗಿಲ್ಲ. ಜಾಮೀನು ರದ್ದು ಕೋರಿ ಪೊಲೀಸರು ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more