ಅಂಗಡಿಯವರ ಕನಸನ್ನು ನನಸು ಮಾಡುವುದೇ ನನ್ನ ಗುರಿ: ಸುವರ್ಣ ನ್ಯೂಸ್ ಜೊತೆ ಮಂಗಳಾ ಅಂಗಡಿ

ಅಂಗಡಿಯವರ ಕನಸನ್ನು ನನಸು ಮಾಡುವುದೇ ನನ್ನ ಗುರಿ: ಸುವರ್ಣ ನ್ಯೂಸ್ ಜೊತೆ ಮಂಗಳಾ ಅಂಗಡಿ

Published : Mar 26, 2021, 09:47 AM ISTUpdated : Mar 26, 2021, 09:50 AM IST

ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ದಿ. ಸುರೇಶ್ ಅಂಗಡಿ ಪತ್ನಿ ಮಂಗಳಾ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. 
 

ಬೆಂಗಳೂರು (ಮಾ. 26): ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ದಿ. ಸುರೇಶ್ ಅಂಗಡಿ ಪತ್ನಿ ಮಂಗಳಾ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. 

ಮಂಗಳಾ ಅಂಗಡಿಯವರು ಏಷ್ಯಾನೆಟ್‌ ಸವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. 'ಅಂಗಡಿಯವರ ಕನಸನ್ನು ನನಸು ಮಾಡುವುದೇ ನನ್ನ ಗುರಿ. ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಹೈಕಮಾಂಡ್‌ಗೆ ಧನ್ಯವಾದಗಳು. ಕೇಂದ್ರದ ನಾಯಕರ ಜೊತೆ ನಾನಿನ್ನೂ ಮಾತನಾಡಿಲ್ಲ. ಶೆಟ್ಟರ್ ಸಾಹೇಬರು ಮಾತನಾಡಿದ್ದಾರೆ. ಸಿಎಂ ಸಾಹೇಬ್ರು ಕರೆ ಮಾಡಿ ಮಾತನಾಡಿದ್ದರು' ಎಂದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!