Apr 19, 2022, 9:26 AM IST
ಬೆಂಗಳೂರು(ಏ.19): ಮಠಗಳೂ ಅನುದಾನ ಪಡೆಯಲು ಸರ್ಕಾರಕ್ಕೆ 30% ಕಮಿಷನ್ ಕೊಡಬೇಕು ಅಂತ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಸ್ವಾಮೀಜಿ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯಾವ ಮಠಾಧೀಶರು ಎಷ್ಟು ಪರ್ಸೆಂಟ್ ಕಮಿಷನ್ ಕೊಟ್ಟಿದ್ದಾರೆ ಅನ್ನುವ ಬಗ್ಗೆ ದಾಖಲೆ ಕೊಡಲಿ ತನಿಖೆ ಮಾಡುತ್ತೇವೆ ಅಂತ ಹೇಳಿದ್ದಾರೆ.
* ಮಠಗಳ ಅನುದಾನದಲ್ಲೂ ಕಮಿಷನ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಬಿಜೆಪಿ ಸರ್ಕಾರ ನಾಚಿಕೆಗೇಡಿನ ಸರ್ಕಾರವಾಗಿದೆ ಅಂತ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇವಲ ಕಥೆ ಹೇಳೋ ಕೆಲ್ಸ ಆಗ್ಬಾರದು: ಗೃಹ ಸಚಿವರ ವಿರುದ್ಧ ಯತ್ನಾಳ್ ಕಿಡಿ
* ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಬಿಗ್ ಶಾಕ್, ಜನರಿಗೆ ಲೋಡ್ ಶೆಡ್ಡಿಂಗ್ ಬರೆ ಎಳೆಯಲಾಗಿದೆ.
* ಸಂಪುಟ ಪುನಾರಚನೆಗೆ ನಡ್ಡಾ ಅಸ್ತು ಎಂದಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನಡ್ಡಾ ಬುಲಾವ್
* ಸಿಲಿಕಾನ್ ಸಿಟಿಯಲ್ಲಿ ನಿರಂತರ ಮಳೆಯಿಂದ ಜನ ಹೈರಾಣಾಗಿದ್ದಾರೆ. ಭಾರೀ ಮಳೆಗೆ ಮರಗಳು ಧರೆಗುರುಳಿವೆ.