ಸಿಟಿ ರವಿ ಪ್ರಕರಣ ಸಿಐಡಿಗೆ ಒಪ್ಪಿಸಿದ ಸರ್ಕಾರ, ನೀವು ಹೇಳಿದಂತೆ ವರದಿ ಕೊಡ್ತಾರೆ ಎಂದ ವಿಪಕ್ಷ!

ಸಿಟಿ ರವಿ ಪ್ರಕರಣ ಸಿಐಡಿಗೆ ಒಪ್ಪಿಸಿದ ಸರ್ಕಾರ, ನೀವು ಹೇಳಿದಂತೆ ವರದಿ ಕೊಡ್ತಾರೆ ಎಂದ ವಿಪಕ್ಷ!

Published : Dec 25, 2024, 08:38 AM IST

ಸಿಟಿ ರವಿ ಅಕ್ಷೇಪಾರ್ಹ ಪದ ಬಳಕೆ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ನೀಡಿದೆ. ಇದು ಬಿಜೆಪಿ ಹಾಗೂ ಜೆಡಿಎಸ್ ಆಕ್ರೋಶಕ್ಕೆ ಕಾರಣವಾಗಿದೆ. ಸಿಐಡಿ ತನಿಖೆಯಲ್ಲಿ ಸರ್ಕಾರ ಹೇಳಿದಂತೆ ವರದಿ ಬರೆದುಕೊಡುತ್ತಾರೆ ಎಂದು ಹೆಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
 

ಬೆಂಗಳೂರು(ಡಿ.25) ವಿಧಾನ ಪರಿಷತ್‌ನಲ್ಲಿ ಬಿಜೆಪಿ ನಾಯಕ ಸಿಟಿ ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ  ಅನ್ನೋ ಪ್ರಕರಣ ರಾಜಕೀಯವಾಗಿ ಭಾರಿ ಹೋರಾಟಕ್ಕೆ ನಾಂದಿ ಹಾಡಿದೆ. ಇದೀಗ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಇದು ವಿಪಕ್ಷಗಳ ಕಣ್ಣು ಕೆಂಪಾಗಿಸಿದೆ. ಆದರೆ ಸರ್ಕಾರ ತನ್ನ ನಡೆಯನ್ನು ಸಮರ್ಥಿಸಿಕೊಂಡಿದೆ. ಸಿಐಡಿ ಅಧಿಕಾರಿಗಳು ಸರ್ಕಾರ ಹೇಳಿದಂತೆ ವರದಿ ಕೊಡುತ್ತಾರೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಏನೇ ತನಿಖೆ ಆದರೂ ಸಭಾಪತಿಯವರೇ ಮಾಡಬೇಕು, ಸಭಾಪತಿ ವ್ಯಾಪ್ತಿಯನ್ನ ಮೀರಿ ಹೋಗೋದು ಸರಿಯಲ್ಲ ಎಂದು ಬಿಜೆಪಿ ನಾಯಕ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more