ಗೌರಿಪಾಳ್ಯ ಚಂದ್ರು ಮರ್ಡರ್‌ ಕೇಸ್‌: ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೊಲೆ ಎಂದ ಸಿ.ಟಿ.ರವಿ!

ಗೌರಿಪಾಳ್ಯ ಚಂದ್ರು ಮರ್ಡರ್‌ ಕೇಸ್‌: ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೊಲೆ ಎಂದ ಸಿ.ಟಿ.ರವಿ!

Published : Apr 06, 2022, 12:50 PM IST

*  ಕನ್ನಡ ಕಾರಣಕ್ಕೆ ಕೊಲೆ ಆಗಿದ್ರೆ ಅವರನ್ನು ಪಾಕಿಸ್ತಾನಕ್ಕೆ ಓಡಿಸಬೇಕು
*  ಉರ್ದು ಬರಲ್ಲ ಎಂದಿದ್ದಕ್ಕೆ ಚಂದ್ರು ಹತ್ಯೆ 
*  ಈ ಕೊಲೆಯ ಹಿಂದೆ ಪ್ರಚೋದನೆ ಇದೆ

ಬೆಂಗಳೂರು(ಏ.06):  ಕನ್ನಡದಲ್ಲಿ ಮಾತನಾಡಿದ್ದಕ್ಕೆ ಚಂದ್ರು ಕೊಲೆ ಮಾಡಲಾಗಿದೆ ಅಂತ ಬಿಜೆಪಿ ರಾಷ್ಟ್ರೀಯ ರಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಈ ಕೊಲೆಯ ಹಿಂದೆ ಪ್ರಚೋದನೆ ಇದೆ. ಕನ್ನಡ ಕಾರಣಕ್ಕೆ ಕೊಲೆ ಆಗಿದ್ರೆ ಅವರನ್ನು ಪಾಕಿಸ್ತಾನಕ್ಕೆ ಓಡಿಸಬೇಕು. ಚುಚ್ಚಿ ಚುಚ್ಚಿ ಕೊಂದಿದ್ದಾರೆ ಎಂದ್ರೆ ಅದರ ಸತ್ಯಾಸತ್ಯತೆ ಹೊರಗೆ ಬರಬೇಕು. ಉರ್ದು ಬರಲ್ಲ ಎಂದಿದ್ದಕ್ಕೆ ಚಂದ್ರುನನ್ನ ಕೊಂದಿದ್ದಾರೆ ಸಿ.ಟಿ. ರವಿ ಆರೋಪಿಸಿದ್ದಾರೆ. ಚಂದ್ರು ಕೊಲೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. 

Belagavi: ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ರಾಮದುರ್ಗದ ಜಾತ್ರೆಯಲ್ಲಿ ಅವಕಾಶ ನೀಡದಂತೆ ಮನವಿ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more