ನಾನು ಕೊಟ್ಟ ದೂರು FIR ಆಗಿಲ್ಲ, ಹೆಬ್ಬಾಳ್ಕರ್ ದೂರಿನ ಬೆನ್ನಲ್ಲೇ ಬಂಧನ, ಇದು ಹೇಗೆ ಸಾಧ್ಯ, ಸಿಟಿ ರವಿ ಪ್ರಶ್ನೆ!

ನಾನು ಕೊಟ್ಟ ದೂರು FIR ಆಗಿಲ್ಲ, ಹೆಬ್ಬಾಳ್ಕರ್ ದೂರಿನ ಬೆನ್ನಲ್ಲೇ ಬಂಧನ, ಇದು ಹೇಗೆ ಸಾಧ್ಯ, ಸಿಟಿ ರವಿ ಪ್ರಶ್ನೆ!

Published : Dec 20, 2024, 10:29 PM IST

ಸತ್ಯಕ್ಕೆ ಜಯವಾಗಿದೆ ಎಂದು ಸಿಟಿ ರವಿ ಜಾಮೀನು ಸಿಕ್ಕ ಬೆನ್ನಲ್ಲೇ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಸಾಕ್ಷ್ಯವೇ ಇಲ್ಲದೆ ಬಂಧಿಸಿದ ಪೊಲೀಸರು, ಇದು ಹೇಗೆ? ಸಿಟಿ ರವಿ ಹೇಳಿದ್ದೇನು?

ಬೆಳಗಾವಿ(ಡಿ.20) ಬಿಜೆಪಿ ನಾಯಕ ಸಿಟಿ ರವಿ ಬಂಧನ ಭಾರಿ ಕೋಲಾಹಲ ಸೃಷ್ಟಿಯಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ದ ಅಕ್ಷೇಪಾರ್ಹ ಪದ ಬಳಕೆ  ಮಾಡಿದ್ದಾರೆ ಅನ್ನೋ ಆರೋಪದಡಿ ಸಿಟಿ ರವಿ ಬಂಧಿಸಲಾಗಿತ್ತು. ಆದರೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ ಸಿಟಿ ರವಿ ಕೆಲ ಮಾಹಿತಿ ಹಂಚಿಕೊಂಡಿದ್ದಾರೆ. ಯಾವುದೇ ನೋಟಿಸ್ ನೀಡಿದ ಪೊಲೀಸರು ಬಂಧಿಸಿದ್ದಾರೆ. ಸುವರ್ಣ ಸೌಧದಲ್ಲಿ ಬಂಧಿಸಿದ್ದಾರೆ. ಸಭಾಪತಿಗಳ ಅನುಮತಿ ಅಗತ್ಯವಿದೆ. ಆದರೆ ಇದ್ಯಾವುದನ್ನು ಪೊಲೀಸರು ಪಾಲಿಸಿಲ್ಲ ಎಂದಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more