ಡಿ. 21 ರಂದು ಇಲ್ಲಿನ ಟೌನ್‌ಹಾಲ್ ಬಳಿ ಸಿಎಎ ಪರ ಪ್ರತಿಭಟನೆ ವೇಳೆ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯವರ ಹತ್ಯೆಗೆ SDPI ಕಾರ್ಯಕರ್ತರು ಎನ್ನಲಾಗಿರುವ 6 ಮಂದಿ ಸ್ಕೆಚ್ ಹಾಕಿದ್ದರು ಎಂಬ ಆಘಾತಕಾರಿ ವಿಚಾರ ಬಹಿರಂಗವಾಗಿದೆ. ಪ್ರತಿಭಟನೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಇದ್ದಿದ್ದರಿಂದ ಸ್ಕೆಚ್ ಮಿಸ್ ಆಗಿದೆ. ಈ ಘಟನೆ ಬಗ್ಗೆ ಬಿಜೆಪಿ ಮುಖಂಡ ಗೋ ಮಧುಸೂದನ್ ಪ್ರತಿಕ್ರಿಯಿಸಿದ್ದು ಹೀಗೆ!
ಬೆಂಗಳೂರು (ಜ. 17): ಡಿ. 21 ರಂದು ಇಲ್ಲಿನ ಟೌನ್‌ಹಾಲ್ ಬಳಿ ಸಿಎಎ ಪರ ಪ್ರತಿಭಟನೆ ವೇಳೆ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯವರ ಹತ್ಯೆಗೆ SDPI ಕಾರ್ಯಕರ್ತರು ಎನ್ನಲಾಗಿರುವ 6 ಮಂದಿ ಸ್ಕೆಚ್ ಹಾಕಿದ್ದರು ಎಂಬ ಆಘಾತಕಾರಿ ವಿಚಾರ ಬಹಿರಂಗವಾಗಿದೆ.
ಪ್ರತಿಭಟನೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಇದ್ದಿದ್ದರಿಂದ ಸ್ಕೆಚ್ ಮಿಸ್ ಆಗಿದೆ. ಈ ಘಟನೆ ಬಗ್ಗೆ ಬಿಜೆಪಿ ಮುಖಂಡ ಗೋ ಮಧುಸೂದನ್ ಪ್ರತಿಕ್ರಿಯಿಸಿದ್ದು ಹೀಗೆ!