Covid Rules ಬಿಜೆಪಿ ಶಾಸಕರಿಗಿಲ್ವಾ ಕೊರೋನಾ ರೂಲ್ಸ್, ಇವರ ಮೇಲೆ ಏನು ಕ್ರಮ?

Covid Rules ಬಿಜೆಪಿ ಶಾಸಕರಿಗಿಲ್ವಾ ಕೊರೋನಾ ರೂಲ್ಸ್, ಇವರ ಮೇಲೆ ಏನು ಕ್ರಮ?

Published : Jan 15, 2022, 04:53 PM IST

ಕೊರೋನಾ ತಡೆಗೆ ಸರ್ಕಾರ ಮಾಡಿರುವ ಕಟ್ಟುನಿಟ್ಟಿನ ಕ್ರಮಗಳನ್ನ ಪಾಲನೆ ಮಾಡಬೇಕಾದ ಶಾಸಕರೇ ಅದನ್ನ ಗಾಳಿಗೆ ತೂರುತ್ತಿದ್ದಾರೆ.

ಹೌದು... ಸಾವಿರಾರು ಜನರನ್ನು ಸೇರಿಸಿ ಎಮ್ಮೆ ಓಡಿಸುವ ಸ್ಪರ್ಧೆಗೆ ಚಾಲನೆ ಕೊಟ್ಟಿದ್ದಾರೆ. ಈ ಮೂಲಕ ಸರ್ಕಾರದ ರೂಲ್ಸ್‌ಗೆ ಬಿಜೆಪಿ ಶಾಸಕ ಗೋಲಿ ಹೊಡೆದಿದ್ದಾರೆ.

ಬೆಳಗಾವಿ, (ಜ.15): ಕೊರೋನಾ ತಡೆಗೆ ಸರ್ಕಾರ ಮಾಡಿರುವ ಕಟ್ಟುನಿಟ್ಟಿನ ಕ್ರಮಗಳನ್ನ ಪಾಲನೆ ಮಾಡಬೇಕಾದ ಶಾಸಕರೇ ಅದನ್ನ ಗಾಳಿಗೆ ತೂರುತ್ತಿದ್ದಾರೆ.

MP Renukacharya ಒಂದ್ ಕೆಟ್ಟ ಕೆಲಸ ಮಾಡಿ ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಶಾಸಕ

ಹೌದು... ಸಾವಿರಾರು ಜನರನ್ನು ಸೇರಿಸಿ ಎಮ್ಮೆ ಓಡಿಸುವ ಸ್ಪರ್ಧೆಗೆ ಚಾಲನೆ ಕೊಟ್ಟಿದ್ದಾರೆ. ಈ ಮೂಲಕ ಸರ್ಕಾರದ ರೂಲ್ಸ್‌ಗೆ ಬಿಜೆಪಿ ಶಾಸಕ ಗೋಲಿ ಹೊಡೆದಿದ್ದಾರೆ. ಜನರು ರೂಲ್ಸ್ ಬ್ರೇಕ್ ಮಾಡಿದ್ರೆ ದಂಡ...ಈಗ ಇವರ ಮೇಲೆ ಯಾವ ಕ್ರಮ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more