ಧಾರವಾಡ ಪಾಲಿಕೆ ಚುನಾವಣೆಗೆ ದಿನಾಂಕ ಘೋಷಣೆ; ಅರವಿಂದ್ ಬೆಲ್ಲದ್ ಫುಲ್ ಸಕ್ರಿಯ!

ಧಾರವಾಡ ಪಾಲಿಕೆ ಚುನಾವಣೆಗೆ ದಿನಾಂಕ ಘೋಷಣೆ; ಅರವಿಂದ್ ಬೆಲ್ಲದ್ ಫುಲ್ ಸಕ್ರಿಯ!

Published : Aug 17, 2021, 09:46 AM IST

ಧಾರವಾಡ ಮಹಾನಗರ ಪಾಲಿಕೆಗೆ ಸದಸ್ಯರಿಲ್ಲದೇ ಎರಡು ವರ್ಷ ಪೂರೈಸಿದೆ. ಪಾಲಿಕೆ ಚುನಾವಣೆಗೆ ದಿನಾಂಕ ಘೋಷಣೆಯಗುತ್ತಿದ್ದಂತೆ ಶಾಸಕ ಅರವಿಂದ ಬೆಲ್ಲದ್ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ.

ಹುಬ್ಬಳ್ಳಿ (ಆ. 17): ಧಾರವಾಡ ಮಹಾನಗರ ಪಾಲಿಕೆಗೆ ಸದಸ್ಯರಿಲ್ಲದೇ ಎರಡು ವರ್ಷ ಪೂರೈಸಿದೆ. ಪಾಲಿಕೆ ಚುನಾವಣೆಗೆ ದಿನಾಂಕ ಘೋಷಣೆಯಗುತ್ತಿದ್ದಂತೆ ಶಾಸಕ ಅರವಿಂದ ಬೆಲ್ಲದ್ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ.

'ನಮ್ಮ ಪಕ್ಷಗಳು ಅಭ್ಯರ್ಥಿಗಳು ಎಷ್ಟು ದುಡಿದಿದ್ದಾರೆ, ಜನ ಸೇವೆ ಮಾಡಲು ಆಸಕ್ತಿ ಇದೆಯೋ ಇಲ್ಲವೋ ಎಂಬುದನ್ನು ನೋಡಿ ಟಿಕೆಟ್ ಕೊಡುತ್ತೇವೆ' ಎಂದು ಬೆಲ್ಲದ್ ಹೇಳಿದ್ದಾರೆ. ಹುಬ್ಬಳ್ಳಿ- ಧಾರವಾಡದಲ್ಲಿ ಒಟ್ಟು  82 ವಾರ್ಡುಗಳಲ್ಲಿ 8,11,537 ಮತದಾರರಯ, 837 ಮತಗಟ್ಟೆಗಳಿವೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!