ಹಾವನೂರು ವರದಿಯಿಂದ ಆಗಿರುವ ಅನ್ಯಾಯ ಸರಿಪಡಿಸಬೇಕು: ಅರವಿಂದ್ ಬೆಲ್ಲದ್

ಹಾವನೂರು ವರದಿಯಿಂದ ಆಗಿರುವ ಅನ್ಯಾಯ ಸರಿಪಡಿಸಬೇಕು: ಅರವಿಂದ್ ಬೆಲ್ಲದ್

Suvarna News   | Asianet News
Published : Feb 21, 2021, 10:19 AM ISTUpdated : Feb 21, 2021, 10:27 AM IST

ಪಂಚಮಸಾಲಿ ಸಮುದಾಯದ 2 A ಮೀಸಲಾತಿ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು.  ಹಾವನೂರು ವರದಿ ಮೂಲಕ ವೀರಶೈವ ಲಿಂಗಾಯತರಿಗೆ ಆಗಿರುವ ಅನ್ಯಾಯ ಸರಿಪಡಿಸಲು ಮೀಸಲಾತಿ ಬೇಕೆಂದು ಧಾರವಾಡ ಪಶ್ಚಿಮ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಒತ್ತಾಯಪಡಿಸಿದ್ದಾರೆ. 

ಬೆಂಗಳೂರು (ಫೆ. 21): ಪಂಚಮಸಾಲಿ ಸಮುದಾಯದ 2 A ಮೀಸಲಾತಿ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು.  ಹಾವನೂರು ವರದಿ ಮೂಲಕ ವೀರಶೈವ ಲಿಂಗಾಯತರಿಗೆ ಆಗಿರುವ ಅನ್ಯಾಯ ಸರಿಪಡಿಸಲು ಮೀಸಲಾತಿ ಬೇಕೆಂದು ಧಾರವಾಡ ಪಶ್ಚಿಮ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಒತ್ತಾಯಪಡಿಸಿದ್ದಾರೆ. 

ಈ ಹೋರಾಟ ಕೇವಲ ಪಂಚಮಸಾಲಿಗಳಿಗೆ ಮಾತ್ರ ಸೀಮಿತವಲ್ಲ. ಇಡೀ ವೀರಶೈವ ಸಮುದಾಯದ ಪರವಾಗಿ ಹೋರಾಟ ನಡೆಸುತ್ತಿದ್ದೇವೆ. ನಮ್ಮದು ಹಿಂದುಳಿದ ಸಮಾಜ. ನಮ್ಮ ಸಮುದಾಯದ ಯುವಕರಿಗೆ ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಮೀಸಲಾತಿ ದೊರೆಯಲು ಅನುಕೂಲವಾಗುವಂತೆ ಒಬಿಸಿಯಲ್ಲಿ ಹೆಚ್ಚು ಮೀಸಲಾತಿ ಇರುವ 2 ಎ ವ್ಯಾಪ್ತಿಗೆ ಸೇರಿಸಬೇಕು ಎಂದು ಒತ್ತಾಯಪಡಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!