Birthday  Celebration ಡೆಡ್ಲಿ ಕೊರೋನಾದಿಂದ ಜನ ಸಾಯ್ತಿದ್ರೆ, ಬಿಜೆಪಿ ಶಾಸಕನಿಗೆ ಹುಟ್ಟುಹಬ್ಬದ ಸಂಭ್ರಮ

Birthday Celebration ಡೆಡ್ಲಿ ಕೊರೋನಾದಿಂದ ಜನ ಸಾಯ್ತಿದ್ರೆ, ಬಿಜೆಪಿ ಶಾಸಕನಿಗೆ ಹುಟ್ಟುಹಬ್ಬದ ಸಂಭ್ರಮ

Published : Jan 16, 2022, 07:15 PM ISTUpdated : Jan 16, 2022, 07:18 PM IST

 ಡೆಡ್ಲಿ ಕೊರೋನಾದಿಂದ ಜನ ಸಾಯ್ತಿದ್ದಾರೆ. ಇದನ್ನು ನಿಯಂತ್ರಿಸಲು ಸರ್ಕಾರದ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.ಇತಂಹ ಸಂಕಷ್ಟ ಇದ್ದರೂ ಸಹ ಬಿಜೆಪಿ ಶಾಸಕ ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೋವಿಡ್ ಮಾರ್ಗಸೂಚಿ ಆದೇಶ ಮಾತ್ರ ಜನಪ್ರತಿನಿಧಿಗಳಿಗೆ ಅನ್ವಯಿಸುವುದಿಲ್ವಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
 

ಬೆಂಗಳೂರು, (ಜ.16):  ಡೆಡ್ಲಿ ಕೊರೋನಾದಿಂದ ಜನ ಸಾಯ್ತಿದ್ದಾರೆ. ಇದನ್ನು ನಿಯಂತ್ರಿಸಲು ಸರ್ಕಾರದ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.

MP Renukacharya ಮತ್ತೆ ಕೊರೋನಾ ರೂಲ್ಸ್ ಬ್ರೇಕ್ ಮಾಡಿದ ರೇಣುಕಾಚಾರ್ಯ, ಹೇಳೋರಿಲ್ವಾ?

ಇತಂಹ ಸಂಕಷ್ಟ ಇದ್ದರೂ ಸಹ ಬಿಜೆಪಿ ಶಾಸಕ ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೋವಿಡ್ ಮಾರ್ಗಸೂಚಿ ಆದೇಶ ಮಾತ್ರ ಜನಪ್ರತಿನಿಧಿಗಳಿಗೆ ಅನ್ವಯಿಸುವುದಿಲ್ವಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more