ಅಂದು ಅಂಥ ಹೇಳಿಕೆ ಕೊಟ್ಟ ರೆಡ್ಡಿ ಇಂದು ಇಂಥ ಮಾತು ಆಡಿದ್ರು.. ಇಷ್ಟು ಬೇಗ ಬದಲಾವಣೆ!

ಅಂದು ಅಂಥ ಹೇಳಿಕೆ ಕೊಟ್ಟ ರೆಡ್ಡಿ ಇಂದು ಇಂಥ ಮಾತು ಆಡಿದ್ರು.. ಇಷ್ಟು ಬೇಗ ಬದಲಾವಣೆ!

Published : Jan 06, 2020, 06:06 PM IST

 ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಎಂಎಲ್‌ಎ ಸೋಮಶೇಖರ್ ರೆಡ್ಡಿ ಇದೀಗ ಉಲ್ಟಾ ಹೊಡೆದಿದ್ದಾರೆ. ಮನೆ ಮನೆಗೆ ತೆರಳಿ ಪೌರತ್ವ ಕಾಯ್ದೆ ಬಗ್ಗೆ ತಿಳಿವಳಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಭಾರತದಲ್ಲಿ ಹುಟ್ಟಿದ ಯಾರೂ ದಾಖಲೆ ನೀಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಅಂದಿನ ಹೇಳಿಕೆಗೂ ಇಂದಿನ ಹೇಳಿಕೆಗೂ ಅಜಗಜಾಂತರ ವ್ಯತ್ಯಾಸ ಇದೆ. 

ಬಳ್ಳಾರಿ(ಜ. 06)  ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಎಂಎಲ್‌ಎ ಸೋಮಶೇಖರ್ ರೆಡ್ಡಿ ಇದೀಗ ಉಲ್ಟಾ ಹೊಡೆದಿದ್ದಾರೆ. ಮನೆ ಮನೆಗೆ ತೆರಳಿ ಪೌರತ್ವ ಕಾಯ್ದೆ ಬಗ್ಗೆ ತಿಳಿವಳಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಭಾರತದಲ್ಲಿ ಹುಟ್ಟಿದ ಯಾರೂ ದಾಖಲೆ ನೀಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಅಂದಿನ ಹೇಳಿಕೆಗೂ ಇಂದಿನ ಹೇಳಿಕೆಗೂ ಅಜಗಜಾಂತರ ವ್ಯತ್ಯಾಸ ಇದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!