'ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ಎತ್ತಂಗಡಿ: ಥಿಯೇಟರ್‌ ಮಾಲೀಕರಿಗೆ ಬಿಜೆಪಿಗರಿಂದಲೇ ಒತ್ತಡ'

'ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ಎತ್ತಂಗಡಿ: ಥಿಯೇಟರ್‌ ಮಾಲೀಕರಿಗೆ ಬಿಜೆಪಿಗರಿಂದಲೇ ಒತ್ತಡ'

Published : Mar 23, 2022, 12:30 PM ISTUpdated : Mar 23, 2022, 12:36 PM IST

*  ಪುನೀತ್‌ ಕೊನೆಯ ಚಿತ್ರಕ್ಕೆ ತೊಂದರೆ ಕೊಡುವುದು ಸರಿಯಲ್ಲ
*  ಕಾಶ್ಮೀರ್‌ ಫೈಲ್ಸ್‌ ಚಿತ್ರಲ್ಲೆ ತೆರಿಗೆ ವಿನಾಯ್ತಿ ಕೊಡುವಂತದ್ದು ಏನಿದೆ?
*  ಜೇಮ್ಸ್‌ ಎತ್ತಂಗಡಿಗೆ ಹುನ್ನಾರ 

ಬೆಂಗಳೂರು(ಮಾ.23):  ಕಾಶ್ಮೀರ್‌ ಫೈಲ್ಸ್‌ಗಾಗಿ ಪುನೀತ್‌ ರಾಜ್‌ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್‌ ಎತ್ತಂಗಡಿಗೆ ಹುನ್ನಾರ ನಡೆದಿದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಗಂಭೀರವಾಗಿ ಆರೋಪಿಸಿದ್ದಾರೆ. ಕಾಶ್ಮೀರಿ ಫೈಲ್ಸ್‌ ಹಾಕುವಂತೆ ಬಿಜೆಪಿ ಶಾಸಕರರೇ ಒತ್ತಾಯ ಮಾಡುತ್ತಿದ್ದಾರೆ. ಸ್ವತಃ ಚಿತ್ರಮಂದಿರಗಳ ಮಾಲೀಕರು ನನಗೆ ಕರೆ ಮಾಡಿದ್ದರು. ಚಿತ್ರಮಂದಿರಗಳ ಮಾಲೀಕರಿಂದ ಬಿಜೆಪಿ ಶಾಸಕರು, ಸಚಿವರಿಂದ ಒತ್ತಡ ಇದೆ ಅಂತ ಆರೋಪಿಸಿದ್ದಾರೆ. ಪುನೀತ್‌ ಕೊನೆಯ ಚಿತ್ರಕ್ಕೆ ತೊಂದರೆ ಕೊಡುವುದು ಸರಿಯಲ್ಲ, ಕಾಶ್ಮೀರ್‌ ಫೈಲ್ಸ್‌ ಚಿತ್ರಲ್ಲೆ ತೆರಿಗೆ ವಿನಾಯ್ತಿ ಕೊಡುವಂತದ್ದು ಏನಿದೆ ಅಂತ ಡಿಕೆಶಿ ಪ್ರಶ್ನೆ ಮಾಡಿದ್ದಾರೆ. 

Suvarna News Impact: ಅಕ್ರಮ ಮನೆಗಳು ನೆಲಸಮ, 1,42 ಎಕರೆ ಜಾಗ ಮತ್ತೆ ಸರ್ಕಾರದ ಸ್ವಾಧೀನಕ್ಕೆ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more