script type="application/ld+json"> { "@context": "https://schema.org", "@type": "WebSite", "name": "Asianet Suvarna News", "url": "https://kannada.asianetnews.com", "potentialAction": { "@type": "SearchAction", "target": "https://kannada.asianetnews.com/search?topic={search_term_string}", "query-input": "required name=search_term_string" } }

ಬಿಜೆಪಿಯಲ್ಲಿ ರೆಬೆಲ್ ನಾಯಕರ ಗುದ್ದಾಟ, ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಜಟಾಪಟಿ!

Dec 4, 2024, 12:00 AM IST

ಬಿಜೆಪಿ ಶಿಸ್ತುಸಮಿತಿ ನೀಡಿರುವ ನೋಟಿಸ್‌ಗೆ ಉತ್ತರಿಸಲು ಬಸನಗೌಡ ಪಾಟೀಲ್ ಯತ್ನಾಳ್ ದೆಹಲಿಗೆ ತೆರಳಿದ್ದಾರೆ. ನಾಳೆ ಯತ್ನಾಳ್ ಶಿಸ್ತು ಸಮಿತಿ ಮುಂದೆ ವಿವರಣೆ ನೀಡಲು ಸಜ್ಜಾಗಿದ್ದಾರೆ.ಇದರ ನಡುವೆ ಬಿವೈ ವಿಜಯೇಂದ್ರ ಹಾಗೂ ತಂಡದ ವಿರುದ್ದ ಬಂಡಾಯ ತಂಡ ಹರಿಹಾಯ್ದಿದೆ. ಬಿಜೆಪಿಯಲ್ಲಿ ಬಂಡಾಯ ಜೋರಾಗಿದ್ದರೆ, ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಜಟಾಪಟಿ ಆರಂಭಗೊಂಡಿದೆ. ಈ ಕುರಿತು ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.